DAKSHINA KANNADA3 years ago
ಕೇರಳದಲ್ಲಿ ನಿಫಾ ಪ್ರಕರಣ: ತಲಪಾಡಿ ಗಡಿಯಲ್ಲಿ ಕಟ್ಟೆಚ್ಚರ, ಟೆಂಪರೇಚರ್ ಜಾಸ್ತಿ ಇದ್ದರೂ ವಾಪಾಸ್
ಮಂಗಳೂರು: ಕೇರಳದಲ್ಲಿ ಮತ್ತೆ ಪತ್ತೆ ಆಗಿರುವ ನಿಫಾ ಕುರಿತು ಗಡಿ ಜಿಲ್ಲೆಗಳಲ್ಲಿ ಅಧಿಕ ಎಚ್ಚರ ವಹಿಸಲಾಗುತ್ತಿದೆ. ರೋಗ ಲಕ್ಷಣ ಪತ್ತೆಗಾಗಿ ಗಡಿ ಪ್ರದೇಶದಲ್ಲಿ ಥರ್ಮಲ್ ಸ್ಕಾನಿಂಗ್ ನಡೆಸಲಾಗುತ್ತಿದೆ. ಈ ಬಗ್ಗೆ, ತಲಪಾಡಿ ಗಡಿಭಾಗದಲ್ಲಿ ಎಸಿಪಿ ರಂಜಿತ್...