ಉಳ್ಳಾಲ: ತಲಪಾಡಿ ಗ್ರಾಮ ಪಂಚಾಯಿತಿಯಲ್ಲಿ ನಿನ್ನೆ ನಡೆದ ವಿಶೇಷ ಗ್ರಾಮಸಭೆಯಲ್ಲಿ ಭಾಗವಹಿಸಿದವರು ಸಭೆ ನಡೆಸದೇ ಚಹಾ- ಚಟ್ಟಂಬಡೆ ತಿಂದು ಹೋದ ವಿದ್ಯಮಾನ ನಡೆದಿದೆ. 24 ಗ್ರಾ.ಪಂ ಸದಸ್ಯರ ಪೈಕಿ 4 ಮಂದಿ ಸದಸ್ಯರು ಹಾಗೂ ಪ್ರಮುಖವಾಗಿ...
ತಲಪಾಡಿ: ರಸ್ತೆಯಲ್ಲಿ ಬಿದ್ದಿದ್ದ ಸುಮಾರು ಒಂದು ಲಕ್ಷಕ್ಕೂ ಹೆಚ್ಚಿನ ಮೌಲ್ಯದ ಚಿನ್ನದ ಬ್ರಾಸ್ಲೆಟ್ ಅನ್ನು ವಾರಿಸುದಾರರಿಗೆ ತಲುಪಿಸಿದ ಘಟನೆ ತಲಪಾಡಿಯಲ್ಲಿ ನಡೆದಿದೆ. ತಲಪಾಡಿ ಗ್ರಾಮದ ತಚ್ಚಾನಿ ರಸ್ತೆಯಲ್ಲಿ ಬಶೀರ್ ಅಹ್ಮದ್ ಉದ್ಯಾವರ ಎಂಬುವವರಿಗೆ ಸುಮಾರು ಒಂದು...
ಮಂಗಳೂರು: ಅಕ್ರಮವಾಗಿ ದನದ ಮಾಂಸ ಸಾಗಾಟ ನಡೆಸುತ್ತಿದ್ದ ನಾಲ್ವರು ಆರೋಪಿಗಳನ್ನು ಸಿಸಿಬಿ ಪೊಲೀಸ್ ತಂಡ ತಲಪಾಡಿ ಟೋಲ್ ಗೇಟ್ ಸಮೀಪ ಇಂದು ಬೆಳಿಗ್ಗೆ ಬಂಧಿಸಿದೆ. ಖಚಿತ ಮಾಹಿತಿ ಮೇರೆಗೆ ಟೋಲ್ ಗೇಟ್ ಸಮೀಪ ತಪಾಸಣೆಗಿಳಿದ ಸಿಸಿಬಿ...
ಉಳ್ಳಾಲ : ಯುವತಿಯರಿಗೆ ಲೈಂಗಿಕ ಕಿರುಕುಳ ನೀಡುತಿದ್ದ ಆರೋಪಿಗೆ ಸಾರ್ವಜನಿಕ ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ ಘಟನೆ ತಲಪಾಡಿ ಪರಿಸರದಲ್ಲಿ ನಡೆದಿದೆ. ಬಂಧಿತನನ್ನು ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕಿನ ಹೊಸಬೆಟ್ಟು ನಿವಾಸಿ ಮುಸ್ತಫ(18) ಎಂದು ಗುರುತಿಸಲಾಗಿದೆ....
ಕಾಸರಗೋಡು: ದಕ್ಷಿಣ ಆಫ್ರಿಕಾದಲ್ಲಿ ಕಂಡುಬಂದಿರುವ ಒಮೈಕ್ರಾನ್ ಸೋಂಕು ಹಿನ್ನೆಲೆ ಯಲ್ಲಿ ಕೇರಳದಿಂದ ಕರ್ನಾಟಕಕ್ಕೆ ತೆರಳುವವರಿಗೆ ನಿರ್ಬಂಧ ವಿಧಿಸಿರುವ ಕರ್ನಾಟಕ ಸರಕಾರದ ತೀರ್ಮಾನ ಬಗ್ಗೆ ಮಧ್ಯಪ್ರವೇಶಿಸುವಂತೆ ಮಂಜೇಶ್ವರ ಶಾಸಕ ಎ.ಕೆ. ಎಂ.ಅಶ್ರಫ್ ಅವರು ರಾಜ್ಯಪಾಲ ಆರಿಫ್ ಮುಹಮ್ಮದ್...
ಮಂಗಳೂರು : ಕೇರಳದಿಂದ ಕರ್ನಾಟಕಕ್ಕೆ ನಕಲಿ ಆರ್ ಟಿಪಿಸಿಆರ್ ಸರ್ಟಿಫಿಕೇಟ್ ತೋರಿಸಿ ಬಂದಿದ್ದ ಕಾಸರಗೋಡು ಜಿಲ್ಲೆಯ 7 ಮಂದಿಯನ್ನು ಉಳ್ಳಾಲ ಪೊಲೀಸರು ತಲಪಾಡಿ ಗಡಿಭಾಗದಲ್ಲಿ ಬಂಧಿಸಿದ್ದಾರೆ. ಇನ್ನೋವಾ ಕಾರಲ್ಲಿ ಆಗಮಿಸಿದ್ದ ಕಾಸರಗೋಡು ಜಿಲ್ಲೆಯ ಚೆರ್ವತ್ತೂರು ನಿವಾಸಿ...
ಮಂಗಳೂರು: ಅಂಗಡಿ ಮಾಲೀಕನಿಂದ ರೂ.14.000 ನಗದನ್ನು ಬೈಕಿನಲ್ಲಿ ಬಂದ ಮೂವರ ತಂಡ ದರೋಡೆ ನಡೆಸಿರುವ ಘಟನೆ ತಲಪಾಡಿಯ ಮೇಗಿನ ಪಂಜಾಳದಲ್ಲಿ ಇಂದು ನಸುಕಿನ ಜಾವ ಸಂಭವಿಸಿದೆ. ಸ್ಥಳೀಯ ನಿವಾಸಿ ಹಸೈನಾರ್ (57) ಯಾನೆ ಖಾಸಿಂ ಎಂಬವರು...
ಮಂಗಳೂರು: ಕೇಂದ್ರ ಸರಕಾರ ಮತ್ತು ಸುಪ್ರೀಂ ಕೋರ್ಟ್ ಅಂತಾರಾಜ್ಯ ಸಂಚಾರವನ್ನು ಯಾವುದೇ ಕಾರಣಕ್ಕೂ ನಿರ್ಬಂಧಿಸುವಂತಿಲ್ಲ ಎಂದು ಸೂಚನೆ ನೀಡಿದ್ದರೂ, ಕರ್ನಾಟಕದ ಬೊಮ್ಮಾಯಿ ಸರಕಾರ ಕೋವಿಡ್ ಹೆಸರಲ್ಲಿ ಗಡಿ ಬಂದ್ ಮಾಡಿ ಬಿಕ್ಕಟ್ಟು ಸೃಷ್ಟಿಸಿದೆ ಎಂದು ಕಾಂಗ್ರೆಸ್...
ಕಾಸರಗೋಡು: ಹೊಸಂಗಡಿಯ ರಾಜಧಾನಿ ಜ್ಯುವೆಲ್ಲರಿಯಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಮುಖ ಆರೋಪಿಯನ್ನು ಬಂಧಿಸಲಾಗಿದೆ. ತೃಶ್ಶೂರು ಕೊಡಂಗಲ್ಲೂರಿನ ಸತ್ಯೇಶ್ ಕೆ.ಪಿ ಯಾನೆ ಕಿರಣ್ (35) ಬಂಧಿತ ಆರೋಪಿ. ಈತನ ವಿರುದ್ಧ ಕೇರಳ, ಕರ್ನಾಟಕ ಹಾಗೂ ತಮಿಳುನಾಡಿನಲ್ಲಿ...
ಮಂಗಳೂರು: ನಿಂತ ಬಸ್ಸಿನ ಹಿಂಬದಿಗೆ ಬೈಕ್ ಢಿಕ್ಕಿ ಹೊಡೆದು ತಲಪಾಡಿ ಟೋಲ್ ಸಿಬ್ಬಂದಿ ಗಂಭೀರ ಗಾಯಗೊಂಡಿರುವ ಘಟನೆ ಮಂಗಳೂರು ಹೊರವಲಯದ ಉಳ್ಳಾಲ ತಲಪಾಡಿ ಉಚ್ಚಿಲ ರಾ.ಹೆ 66 ರಲ್ಲಿ ಸಂಭವಿಸಿದೆ. ಬೈಕ್ ಸವಾರ ಆಂಧ್ರ ಪ್ರದೇಶದ...