DAKSHINA KANNADA3 years ago
ಗಡಿಪ್ರದೇಶದಲ್ಲಿ ಕಟ್ಟುನಿಟ್ಟಿನ ತಪಾಸಣೆ: ತಲಪಾಡಿಯಲ್ಲಿ ಸಾಲುಗಟ್ಟಿ ನಿಂತ ವಾಹನಗಳು
ಮಂಗಳೂರು: ಕೇರಳದಲ್ಲಿ ಕೊರೋನಾ ಮಹಾಮಾರಿ ಹೆಚ್ಚಾದ ಹಿನ್ನೆಲೆಯಲ್ಲಿ ಗಡಿ ಪ್ರದೇಶವಾದ ತಲಪಾಡಿ ಚೆಕ್ಪೋಸ್ಟ್ನಲ್ಲಿ ವಿದ್ಯಾರ್ಥಿಗಳನ್ನು ಹೊರತುಪಡಿಸಿ ಆರ್ಟಿಪಿಸಿಆರ್ ನೆಗೆಟಿವ್ ರಿಪೋರ್ಟ್ ಇಲ್ಲದವರಿಗೆ ಮತ್ತೆ ಹಿಂದಕ್ಕೆ ಕಳುಹಿಸಲಾಯಿತು. ಇಂದು ಬೆಳಗ್ಗೆಯಿಂದಲೇ ಗಡಿಯಲ್ಲಿ ಬಸ್ ಇಳಿದು ಗಡಿ ದಾಟುವವರಿಗೆ...