DAKSHINA KANNADA2 years ago
ಪ್ರವೀಣ್ ಹತ್ಯೆ ಪ್ರಕರಣ: ಕೇರಳದಲ್ಲಿ ಓರ್ವನನ್ನು ವಶಕ್ಕೆ ಪಡೆದ ಕರ್ನಾಟಕ ಪೊಲೀಸ್
ಮಂಗಳೂರು: ಬೆಳ್ಳಾರೆಯಲ್ಲಿ ಬಿಜೆಪಿ ಯುವಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳದ ತಲಶೇರಿಯಲ್ಲಿ ಓರ್ವನನ್ನು ಕರ್ನಾಟಕ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕರ್ನಾಟಕದಿಂದ ಮಫ್ತಿಯಲ್ಲಿ ಬಂದ ಪೊಲೀಸರು ತಲಶೇರಿಯಲ್ಲಿ ಓರ್ವನನ್ನು ವಿಚಾರಣೆಗೆ ಪಡೆದುಕೊಂಡಿದ್ದಾರೆ. ಈ...