ಕಾಬೂಲ್: ಅಫ್ಘಾನಿಸ್ತಾನದ ಕಾಬೂಲ್ ಏರ್ಪೋರ್ಟ್ನಿಂದ 150 ಭಾರತೀಯರನ್ನು ತಾಲಿಬಾನಿಗಳು ಕಿಡ್ನ್ಯಾಪ್ ಮಾಡಿದ ಬಗ್ಗೆ ವಿದೇಶಿ ಮಾಧ್ಯಮಗಳಲ್ಲಿ ಸುದ್ದಿ ಬಿತ್ತರವಾಗುತ್ತಿದೆ. ಆದರೆ ಖಚಿತತೆ ಸಿಕ್ಕಿಲ್ಲ. ರಾಯಭಾರ ಕಚೇರಿಯ ಸ್ಥಳೀಯ ಸಿಬ್ಬಂದಿಯಿಂದ ಮಾಹಿತಿ ದೊರೆತಿದ್ದು, ಪುಲ್ ಎ ಚರ್ಕಿ...
ದೆಹಲಿ: ಗಗನಕ್ಕೆರಿದ ಇಂಧನ ದರದ ಬಗ್ಗೆ ಪ್ರಶ್ನಿಸಿದಾಗ ತಾಲಿಬಾನ್ ಆಡಳಿತ ಇರುವ ಅಫ್ಘಾನಿಸ್ತಾನಕ್ಕೆ ಹೋಗಿ ಎಂದು ಬಿಜೆಪಿ ನಾಯಕ ಹೇಳಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಮಧ್ಯಪ್ರದೇಶದ ಬಿಜೆಪಿ ನಾಯಕ ರಾಮ್ರತನ್ ಪಾಯಲ್ಗೆ ಮಾಧ್ಯಮದವರು...
ಕಾಬೂಲ್: ತಾಲಿಬಾನಿಗಳು ಕಾಬೂಲ್ ನಗರ ವಶಪಡಿಸಿಕೊಂಡ ಬೆನ್ನಲ್ಲೇ ಬ್ಯೂಟಿ ಪಾರ್ಲರ್, ಫ್ಯಾನ್ಸಿ ಅಂಗಡಿ, ಜ್ಯುವೆಲ್ಲರಿಯ ಅಂಗಡಿಗಳ ಮೇಲೆ ಇರುವ ಮಹಿಳೆಯರ ಚಿತ್ರಗಳಿಗೆ ಕಪ್ಪು ಬಣ್ಣ ಬಳಿದು, ಮುಚ್ಚುತ್ತಿದ್ದಾರೆ. ಈ ಮೂಲಕ ಷರಿಯಾಕಾನೂನು ಜಾರಿಗೊಳಿಸುತ್ತಿದ್ದಾರೆ. 2001ರಲ್ಲಿ ಅಫ್ಗಾನಿಸ್ತಾನದಲ್ಲಿ...
ನವದೆಹಲಿ: “ಘಜ್ನಿಯಲ್ಲಿ ನಾನು ಕೆಲಸ ಮುಗಿಸಿ ಮನೆಗೆ ತೆರಳುವ ವೇಳೆ ತಾಲಿಬಾನ್ ಉಗ್ರರು ನನ್ನನ್ನು ಸುತ್ತುವರೆದರು. ನನ್ನ ಐಡಿ ಕಾರ್ಡ್ ನೋಡಿದ ಮೇಲೆ ಗುಂಡಿನ ದಾಳಿ ನಡೆಸಲು ಪ್ರಾರಂಭಿಸಿದರು. ಅಷ್ಟೇ ಅಲ್ಲ, ಕ್ರೂರಿಗಳು ನನ್ನ ಕಣ್ಣಿಗೆ...
ಉಳ್ಳಾಲ: ತಾಲಿಬಾನ್ ಅಘ್ಘಾನ್ನ್ನು ವಶಕ್ಕೆ ಪಡೆದಿದ್ದು, ಈ ಮಧ್ಯೆ ನೂರಾರು ಭಾರತೀಯರು ಅಲ್ಲಿ ಸಿಲುಕಿಕೊಂಡಿದ್ದು, ರಕ್ಷಣಾ ಕಾರ್ಯ ಭರದಿಂದ ಸಾಗುತ್ತಿದೆ. ಮೊನ್ನೆ ಭಾರತೀಯ ವಾಯುಸೇನೆ ಏರ್ಲಿಫ್ಟ್ ಮಾಡಿದವರಲ್ಲಿ ಉಳ್ಳಾಲ ಉಳಿಯದ ನಿವಾಸಿ ಮೆಲ್ವಿನ್ ಸುರಕ್ಷಿತವಾಗಿ ಮನೆಗೆ...
ಕಾಬೂಲ್: ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಉಗ್ರರ ಅಟ್ಟಹಾಸದಿಂದ ಅಫ್ಘಾನ್ನಲ್ಲಿ ನೆಲೆಸಿರುವವರು ದೇಶ ಬಿಟ್ಟು ಹೋಗುವ ತರಾರುರಿಯಲ್ಲಿ ಕಾಬೂಲ್ ವಿಮಾನ ನಿಲ್ದಾಣದಲ್ಲಿ 7 ತಿಂಗಳ ಮಗುವೊಂದು ನಾಪತ್ತೆಯಾಗಿದೆ. ಕಾಬೂಲ್ನಲ್ಲಿ ವಾಸವಾಗಿರುವ ಆ ಹೆಣ್ಣು ಮಗುವಿನ ಅಪ್ಪ-ಅಮ್ಮ ದೇಶ ಬಿಟ್ಟು...
“ಭಾರತದ ರಾಯಭಾರಿ ಕಚೇರಿಯ ಕಬ್ಬಿಣದ ಗೇಟುಗಳ ಹೊರಗೆ ತಾಲಿಬಾನ್ ಉಗ್ರರು ಶಸ್ತ್ರಾಸ್ತ್ರಗಳೊಂದಿಗೆ ಕಾಯುತ್ತಿದ್ದರು. ಮಷಿನ್ ಗನ್ಗಳು ಮತ್ತು ಗ್ರೆನೇಡ್ಗಳು ಅವರ ಸೊಂಟದಲ್ಲಿತ್ತು. ಕಛೇರಿಯ ಆವರಣದ ಒಳಗೆ 150 ಜನ ಭಾರತದ ರಾಜತಾಂತ್ರಿಕರು ಮತ್ತು ನಾಗರಿಕರು ಇದ್ದರು....
ಕಾಬೂಲ್: ತಾಲಿಬಾನಿ ಆಡಳಿತದಲ್ಲಿ ಮಹಿಳೆಯರಿಗಾಗಿ ಕಠಿಣ ನಿಯಮಗಳು ಮತ್ತು ಕಾನೂನುಗಳನ್ನ ಮಾಡಲಾಗಿದ್ದು, ಇದು ಮಾನವ ಹಕ್ಕುಗಳ ನೇರ ಉಲ್ಲಂಘನೆಯಾಗಿದೆ. ಶರಿಯಾ ಕಾನೂನಿನ ಪ್ರಕಾರ, ಮಹಿಳೆಯರ ಎಲ್ಲಾ ಹಕ್ಕುಗಳನ್ನ ಕಸಿದುಕೊಳ್ಳಲಾಗಿದೆ. 2001ರಲ್ಲಿ, ಅಫ್ಘಾನಿಸ್ತಾನವನ್ನು ತಾಲಿಬಾನ್ ಆಳ್ವಿಕೆ ಮಾಡಿದಾಗ,...
ಕಾಬೂಲ್: ಅಫಘಾನಿಸ್ತಾನದ ಕಾಬೂಲ್ ವಿಮಾನ ನಿಲ್ದಾಣದಲ್ಲಿ ವಿಮಾನ ಏರಲು ಅದರ ಹಿಂದೆ ಓಡುತ್ತಿರುವ ದೃಶ್ಯವು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಇದೀಗ ಸೇನಾ ವಿಮಾನದಲ್ಲಿ ಕಿಕ್ಕಿರಿದು ಭಯದಿಂದ ಕುಳಿತ ಫೊಟೋ ವೈರಲ್ ಆಗುತ್ತಿದೆ. ಕೇವಲ 250 ಜನ...
ಲಂಡನ್: ಸಾಮಾಜಿಕ ಜಾಲತಾಣ ದಿಗ್ಗಜ ಫೇಸ್ ಬುಕ್ ತಾಲಿಬಾನ್ ಗೆ ನಿಷೇಧ ಹೇರಿದೆ. ಈಗಾಗಲೇ ತಾಲಿಬಾನ್ ಬೆಂಬಲಿಗರ ಖಾತೆಗಳು, ಬರಹಗಳು, ಪೋಸ್ಟ್ ಗಳನ್ನು ಅಳಿಸಿ ಹಾಕಿರುವುದಾಗಿ ಫೇಸ್ ಬುಕ್ ತಿಳಿಸಿದೆ. ಅಫ್ಘಾನಿಸ್ತಾನ ವಿದ್ಯಮಾನಗಳನ್ನು ಪರಿಶೀಲಿಸಲು ಪ್ರತ್ಯೇಕ ತಂಡವನ್ನು...