LATEST NEWS4 years ago
ತಲ್ಲೂರಿನಲ್ಲಿ ಭೀಕರ ಅಪಘಾತ: ಸ್ಕೂಟರ್ ಸವಾರ ಸಾವು
ಕುಂದಾಪುರ : ಮೀನಿನ ಲಾರಿಯೊಂದು ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಕುಂದಾಪುರದ ತಲ್ಲೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಮೃತಪಟ್ಟವರನ್ನು ತಲ್ಲೂರಿನ ನಿವಾಸಿ ಸೀತಾರಾಮ ಶೆಟ್ಟಿ (55)...