LATEST NEWS9 months ago
ಕರ್ನಾಟಕ ತಮಿಳುನಾಡು ಪೊಲೀಸರ ಜಂಟಿ ಕಾರ್ಯಾಚರಣೆ – ಅಂತಾರಾಜ್ಯ ಡ್ರಗ್ ಪೆಡ್ಲರ್ ನಂಟಿನ ಯುವಕ ಅರೆಸ್ಟ್..!
ಅಂತಾರಾಜ್ಯದ ಡ್ರಗ್ ಪೆಡ್ಲರ್ಗಳೊಂದಿಗೆ ನಂಟು ಹೊಂದಿದ್ದ ಹುಬ್ಬಳ್ಳಿ ಮೂಲದ ಯುವಕನನ್ನು ಕರ್ನಾಟಕ ಮತ್ತು ತಮಿಳುನಾಡು ಪೊಲೀಸರು ಜಂಟಿ ಕಾರ್ಯಾಚರಣೆಯಲ್ಲಿ ಬಂಧಿಸಿದ್ದಾರೆ. ಹುಬ್ಬಳ್ಳಿ: ಅಂತಾರಾಜ್ಯದ ಡ್ರಗ್ ಪೆಡ್ಲರ್ಗಳೊಂದಿಗೆ ನಂಟು ಹೊಂದಿದ್ದ ಹುಬ್ಬಳ್ಳಿ ಮೂಲದ ಯುವಕನನ್ನು ಕರ್ನಾಟಕ ಮತ್ತು...