ತಮಿಳುನಾಡು: ತಮಿಳುನಾಡಿನಲ್ಲಿರುವ ದೇವಸ್ಥಾನದಲ್ಲಿ ಒಂದು ಲಿಂಬೆ ಹಣ್ಣಿಗೆ ಲಕ್ಷಾಂತರ ರೂಪಾಯಿ ಬೇಡಿಕೆ ಇದ್ದು, ಲಿಂಬೆಹಣ್ಣಿಗಾಗಿ ಜನ ಮುಗಿ ಬೀಳುತ್ತಿದ್ದಾರೆ. ವಿಲ್ಲುಪುರಂ ಜಿಲ್ಲೆಯ ಮುರುಗನ್ ದೇವಸ್ಥಾನದ ಉತಿರಂ ಹಬ್ಬದ ಸಂದರ್ಭದಲ್ಲಿ ಒಟ್ಟು ಒಂಬತ್ತು ನಿಂಬೆ ಹಣ್ಣು ಬರೋಬ್ಬರಿ...
ಮಂಡ್ಯದ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಡ್ಯಾಂನಿಂದ ತಮಿಳುನಾಡಿಗೆ 5,308 ಕ್ಯೂಸೆಕ್ ನೀರನ್ನು ಅಧಿಕಾರಿಗಳು ಬಿಡುಗಡೆ ಮಾಡಿದ್ದಾರೆ. ಮಂಡ್ಯ: ಮಂಡ್ಯದ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಡ್ಯಾಂನಿಂದ ತಮಿಳುನಾಡಿಗೆ 5,308 ಕ್ಯೂಸೆಕ್ ನೀರನ್ನು ಅಧಿಕಾರಿಗಳು ಬಿಡುಗಡೆ ಮಾಡಿದ್ದಾರೆ. ನಾಲೆಗಳಿಗೆ...
ಬಿಜೆಪಿಯಲ್ಲಿ ಸ್ಪರ್ಧಿಸುವವರೆ ಗೆದ್ದು ಬರಬೇಕು, ಕಾರಣ ನಮಗೆ 130 ಸೀಟ್ ಅವಶ್ಯಕತೆ ಇದೆ. ಸಂಖ್ಯೆಯಲ್ಲಿ ಸಣ್ಣ ವ್ಯತ್ಯಾಸವಾದರೂ ಕಾಂಗ್ರೆಸ್ ಅಧಿಕಾರ ಹಿಡಿಯುತ್ತದೆ. ಪುತ್ತೂರು: ಬಿಜೆಪಿಯಲ್ಲಿ ಸ್ಪರ್ಧಿಸುವವರೆ ಗೆದ್ದು ಬರಬೇಕು, ಕಾರಣ ನಮಗೆ 130 ಸೀಟ್ ಅವಶ್ಯಕತೆ...
ಚೆನೈ : ತಮಿಳುನಾಡಿನ ಕೊಯಮತ್ತೂರು ಸಿಲಿಂಡರ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡಿನ ಬಿಜೆಪಿ ಘಟಕದ ಅಧ್ಯಕ್ಷ ಕೆ. ಅಣ್ಣಾಮಲೈ ತೀಕ್ಷ ಪ್ರತಿಕ್ರಿಯೆ ನೀಡಿದ್ದಾರೆ. ಇದೊಂದು ಆತ್ಮಹತ್ಯೆ ಬಾಂಬ್ ದಾಳಿ ಮಾದರಿ ಶಂಕೆ ಇದೆ. ಈ ಸಂಬಂಧ...
ಚೆನ್ನೈ: ತಂಜಾವೂರು ಜಿಲ್ಲೆಯಲ್ಲಿ ರಥೋತ್ಸವದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ಮೂವರು ಮಕ್ಕಳು ಸೇರಿ 11 ಮಂದಿ ಮೃತಪಟ್ಟಿದ್ದಾರೆ. ಘಟನೆಯಲ್ಲಿ 12 ಮಂದಿ ಗಾಯಗೊಂಡಿದ್ದು, ಈ ಪೈಕಿ ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ. ದೇವರ ರಥೋತ್ಸವ ಮುಗಿಸಿ...
ತಿರುನಲ್ವೇಲಿ: ಹಳೆ ದ್ವೇಷದ ಹಿನ್ನೆಲೆ ಮಹಿಳಾ ಸಬ್ಇನ್ಸ್ಪೆಕ್ಟರ್ ಮೇಲೆ ವ್ಯಕ್ತಿಯೋರ್ವ ಚೂರಿ ಇರಿದ ಘಟನೆ ತಮಿಳುನಾಡಿನ ತಿರುನೆಲ್ವೇಲಿ ಜಿಲ್ಲೆಯ ಪಜವೂರಿನಲ್ಲಿ ನಡೆದಿದೆ. ಘಟನೆಯಲ್ಲಿ ಸಬ್ಇನ್ಸ್ಪೆಕ್ಟರ್ ಗಾಯಗೊಂಡಿದ್ದಾರೆ. ಪಜಗೂರು ಗ್ರಾಮದಲ್ಲಿ ಧಾರ್ಮಿಕ ಉತ್ಸವ ನಡೆಯುತ್ತಿದ್ದ ವೇಳೆ ಮಹಿಳಾ...
ಚೆನ್ನೈ: ಕುಡಿದು ಬಂದ ಗಂಡನನ್ನು ಸುತ್ತಿಗೆಯಿಂದ ಬಡಿದು ಕೊಂದ ಮಹಿಳೆಗೆ ತಮಿಳುನಾಡು ಪೊಲೀಸರು ಬಿಟ್ಟು ಕಳುಹಿಸಿದ ಘಟನೆ ನಡೆದಿದೆ. ಚೆನ್ನೈನಲ್ಲಿ ಕುಟುಂಬವೊಂದರಲ್ಲಿ ಮದ್ಯ ವ್ಯಸನಿಯಾಗಿದ್ದ ಗಂಡ ಪ್ರತಿನಿತ್ಯವೂ ಹಣ ನೀಡುವಂತೆ ಪತ್ನಿಗೆ ಕಿರುಕುಳ ನೀಡುತ್ತಿದ್ದ. ಅಲ್ಲದೆ,...
ಚೆನ್ನೈ: ಒಂದು ಕೋಟಿ ರೂಪಾಯಿ ತೆರಿಗೆ ವಂಚನೆ ಮಾಡಲಾಗಿದೆ ಎಂದು ತಮಿಳುನಾಡಿನ ಹಳ್ಳಿಯೊಂದಕ್ಕೆ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ರೇಡ್ ಮಾಡಿದಾಗ ಅಧಿಕಾರಿಗಳಿಗೆ ಶಾಕ್ ಕಾದಿತ್ತು. ಆ ಮನೆಯ ಒಡೆಯ ಶೂ ಕಂಪನಿಯಲ್ಲಿ ಕೂಲಿ ಕೆಲಸ...
ಚೆನ್ನೈ: ಕರ್ನಾಟಕದ ಮಾಜಿ ಐಪಿಎಸ್ ಅಧಿಕಾರಿ ಕೆ ಅಣ್ಣಾಮಲೈ ಅವರನ್ನು ತಮಿಳುನಾಡು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಈ ಸಂಬಂಧ ನಿನ್ನೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅಧಿಕೃತ ನಿರ್ಧಾರ ಪ್ರಕಟಿಸಿದ್ದಾರೆ....
ಸೇಲಂ: ದೀಪಾವಳಿ ಹಬ್ಬದ ಸಂಭ್ರಮದ ವೇಳೆ ಮಾಜಿ ಸಚಿವ ಬಾಲಾಜಿ ಅವರು ಹಣ ಪಾವತಿಸದೇ 1.50 ಟನ್ ಸಿಹಿ ತಿನಿಸುಗಳನ್ನು ಮನೆಗೆ ತೆಗೆದುಕೊಂಡು ಹೋಗಿದ್ದಾರೆ ಎಂದು ಹೈನುಗಾರಿಕೆ ಸಚಿವ ಎಸ್. ಎಂ. ನಾಸರ್ ಆರೋಪಿಸಿದ್ದಾರೆ. ತಮಿಳುನಾಡಿನಲ್ಲಿ...