ಪುತ್ತೂರು: ಪುತ್ತೂರಿನ ನೆಹರು ನಗರದ ಮಂಜಲ್ಪಡ್ಪು ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಏಮಾಜೆಯ ವಿಕಲಚೇತನರೊಬ್ಬರು ಮೃ*ತಪಟ್ಟಿದ್ದಾರೆ. ಮಿತ್ತೂರು ಏಮಾಜೆಯ ವಿಕಲಚೇತನ ವ್ಯಕ್ತಿ ಶಿವರಾಮ ನಾಯ್ಕ (50 ವ) ಮೃತಪಟ್ಟವರು. ನಿನ್ನೆ(ಜು.23) ರಾತ್ರಿ ಮಂಗಳೂರು ಕಡೆ ಹೋಗುತ್ತಿದ್ದ...
ಉಡುಪಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತಿದ್ದ ವಾಹನಕ್ಕೆ ಬುಲೆಟ್ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಟ್ಯಾಂಕರ್ ಚಾಲಕ ಎರಡೂ ಕಾಲುಗಳು ತುಂಡಾದ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ನಡೆದಿದೆ. ಬ್ರಹ್ಮಾವರ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಈ...
ಕೇಪು ಗ್ರಾಮದ ಕುದ್ದುಪದವು ಖಾಸಗೀ ಜಾಗದ ಮೂಲಕ ಕೇರಳದಿಂದ ಟ್ಯಾಂಕರ್ ನಲ್ಲಿ ತಂದ ತ್ಯಾಜ್ಯ ಮಿಶ್ರಿತ ನೀರನ್ನು ತೋಡಿಗೆ ಹರಿ ಬಿಡುತ್ತಿರುವ ಬಗ್ಗೆ ಗ್ರಾಮ ಪಂಚಾಯಿತಿ ನೀಡಿದ ದೂರಿನ ಪ್ರಕಾರ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....
ಮಂಗಳೂರು: ಇಳಿಜಾರು ರಸ್ತೆಯಲ್ಲಿ ನಿಯಂತ್ರಣ ತಪ್ಪಿದ ನೀರಿನ ಟ್ಯಾಂಕರ್ ಮನೆಯ ಕಾಂಪೌಂಡ್ ಒಳಗೆ ನುಗ್ಗಿ ಓರ್ವ ಗಾಯಗೊಂಡ ಘಟನೆ ನಗರದ ಲ್ಯಾಂಡ್ಲಿಂಕ್ಸ್ನ ಗಿರಿನಗರದ 2ನೇ ಕ್ರಾಸ್ ಬಳಿ ನಿನ್ನೆ ಸಂಜೆ ನಡೆದಿದೆ. ಲ್ಯಾಂಡ್ಲಿಂಕ್ಸ್ ಪ್ರದೇಶದಲ್ಲಿ ಕುಡಿಯುವ...
ಮಂಗಳೂರು: ಹಗಲಿನಲ್ಲಿ ನಿಗದಿ ಪಡಿಸಿರುವ ವೇಳೆಯಲ್ಲಿಯೇ ಅನಿಲ್ ಟ್ಯಾಂಕರುಗಳು ಸಂಚರಿಸುವ ಬಗ್ಗೆ ಅಧಿಕಾರಿಗಳು ನಿಗಾವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಸಂಬಂಧಿಸಿದ ಇಲಾಖೆಗಳಿಗೆ ಸೂಚಿಸಿದರು. ನಿನ್ನೆ ನಗರದ ಜಿಲ್ಲಾಧಿಕಾರಿಯವರ ಕಚೇರಿಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ...
ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಹೈಡ್ರೋ ಕ್ಲೋರಿಕ್ ಆಸಿಡ್ ಕೊಂಡೊಯ್ಯುತ್ತಿದ್ದ ಟ್ಯಾಂಕರ್ ಕೋಟ ಮಣೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಪಲ್ಟಿಯಾಗಿದೆ. ಕಾರವಾರದಿಂದ ಮಂಗಳೂರು ಗೆ ಹೊರಟಿದ್ದ ಟ್ಯಾಂಕರ್ ಮಾರ್ಗ ಮಧ್ಯೆ ಪಲ್ಟಿ ಹೊಡೆದಿದ್ದು, ಪಲ್ಟಿ ಹೊಡೆದ...
ಉಡುಪಿ: ನಿಯಂತ್ರಣ ತಪ್ಪಿದ ಕಾರು ಟ್ಯಾಂಕರ್ಗೆ ಢಿಕ್ಕಿ ಹೊಡೆದ ಪರಿಣಾಮ ಗೃಹರಕ್ಷಕ ದಳದ ಸಿಬ್ಬಂದಿ ಗಂಭೀರ ಗಾಯಗೊಂಡು ಬಳಿಕ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಉದ್ಯಾವರ ಎಂಬಲ್ಲಿ ಇಂದು ಮುಂಜಾನೆ ಸಂಭವಿಸಿದೆ. ಮೃತರನ್ನು ಮುಲ್ಕಿ ಠಾಣೆಯಲ್ಲಿ ಕರ್ತವ್ಯ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಎರಡನೇ ಸೋಂಕಿನ ಅಲೆ ತೀವ್ರಗೊಳ್ಳುತ್ತಿರುವಂತೆಯೇ ಜಿಲ್ಲೆಯಲ್ಲಿ ರೋಗಿಗಳ ಸಂಖ್ಯೆಯೂ ದುಪ್ಪಟ್ಟಾಗ ತೊಡಗಿದೆ. ಈ ನಡುವೆ ರೋಗಿಗಳಿಗೆ ಉಸಿರಾಟಕ್ಕೆ ಪೂರಕವಾಗಬಲ್ಲ ಆಕ್ಸಿಜನ್ ಕೊರತೆಯೂ ಕಾಡುತ್ತಿರುವ ಹಿನ್ನೆಲೆಯಲ್ಲಿ ಇದೀಗ ಎಲ್ಲೆಡೆಯಿಂದ ಜಿಲ್ಲಾಡಳಿತಕ್ಕೆ...