LATEST NEWS4 months ago
Kapu: ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಟ್ಯಾಂಕರ್ ಢಿಕ್ಕಿ- ಸ್ಪಾಟ್ ಡೆತ್..!
ಕಾಪು: ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಟ್ಯಾಂಕರ್ ಢಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟ ಘಟನೆ ಡಿ.30ರ ರಾತ್ರಿ ಉದ್ಯಾವರದಲ್ಲಿ ನಡೆದಿದೆ. ಪಿತ್ರೋಡಿಯ ಹೋಲೋ ಬ್ಲಾಕ್ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಉಡುಪಿ ಕೆಮ್ತೂರು ನಿವಾಸಿ ಜಯ ದೇವಾಡಿಗ (64)...