LATEST NEWS15 hours ago
ರಾಷ್ಟ್ರಿಯ ಹೆದ್ದಾರಿ 66ರ ಕಿನ್ನಿಮುಲ್ಕಿಯಲ್ಲಿ ಟ್ಯಾಂಕರ್ ವಾಹನ ಪಲ್ಟಿ
ಉಡುಪಿ : ಗುಜರಾತ್ ನಿಂದ ಮಂಗಳೂರು ಕಡೆ ಹೋಗುತ್ತಿದ್ದ ಟ್ಯಾಂಕರ್ವೊಂದು ಉಡುಪಿ ಕಿನ್ನಿ ಮುಲ್ಕಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಪಲ್ಟಿಯಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಟ್ಯಾಂಕರ್ನಿಂದ ಚಾಲಕ ಪ್ರಾಣಾಪಾಯದಿಂದ ಪಾರು ಆಗಿದ್ದಾನೆ. ಉಡುಪಿ ಜಿಲ್ಲಾ...