LATEST NEWS3 weeks ago
ವಿಮಾನದಲ್ಲಿ ಬರುವ ಹೈಫೈ ಕಳ್ಳರು..! ಬೀಗ ಹಾಕಿದ ಮನೆಯೇ ಇವರ ಟಾರ್ಗೆಟ್..!
ಬೆಂಗಳೂರು: ವಿಮಾನದಲ್ಲಿ ಬಂದು ಕಳ್ಳತನ ಮಾಡುತ್ತಿದ್ದ ದಂಪತಿ ಸೇರಿ ಮೂವರು ಆರೋಪಿಗಳನ್ನು ಸಂಜಯನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಉತ್ತರ ಪ್ರದೇಶ ಮೂಲದ ಅಕ್ಬರ್ (38), ಪತ್ನಿ ಮುಬೀನಾ (32) ಹಾಗೂ ಸೋನು ಯಾದವ್ (39)...