LATEST NEWS2 years ago
“ಪ್ರವಾದಿ ಇಂದು ಬದುಕಿದ್ದರೆ ಮತಾಂಧರ ಹುಚ್ಚುತನ ನೋಡಿ ಬೆಚ್ಚಿ ಬೀಳುತ್ತಿದ್ದರು”
ಬೆಂಗಳೂರು: ಪ್ರವಾದಿ ಮಹಮ್ಮದ್ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ಬಗ್ಗೆ ಮುಸ್ಲಿಂ ಸಮುದಾಯದವರು ಅಲ್ಲಲ್ಲಿ ತೀವ್ರ ಪ್ರತಿಭಟನೆಗಳನ್ನು ನಡೆಸುತ್ತಿದ್ದಾರೆ. ಈತನ್ಮಧ್ಯೆ ಬಾಂಗ್ಲಾದೇಶದಿಂದ ಗಡಿಪಾರಾಗಿರುವ ಲೇಖಕಿ ತಸ್ಲಿಮಾ ನಸ್ರೀನ್ ಅವರು ಟ್ವೀಟ್ ಮಾಡಿ ಈ ವಿಚಾರದಲ್ಲಿ ಮುಸ್ಲಿಂ...