DAKSHINA KANNADA7 hours ago
ದಾಖಲೆ ಬರೆದ ಲವ – ಕುಶ ಜೋಡುಕರೆ ‘ನರಿಂಗಾನ ಕಂಬಳ’; ಫಲಿತಾಂಶ ವಿವರ ಇಲ್ಲಿದೆ
ಮಂಗಳೂರು : ಸ್ಪೀಕರ್ ಯು.ಟಿ ಖಾದರ್ ಅವರ ಮುಂದಾಳತ್ವದಲ್ಲಿ ನಡೆದ ನರಿಂಗಾನ 3ನೇ ವರ್ಷದ “ಲವ – ಕುಶ” ಜೋಡುಕರೆ ಕಂಬಳ ಇಂದು(ಜ.13) ಬೆಳಗ್ಗೆ ಸಮಾರೋಪ ಕಂಡಿದೆ. ನರಿಂಗಾನ ಕಂಬಳದಲ್ಲಿ ದಾಖಲೆ ಸಂಖ್ಯೆ ಕೋಣಗಳು ಭಾಗವಹಿಸಿವೆ....