LATEST NEWS3 days ago
ಮರದ ತುಂಡು ಬಿದ್ದು ಶಾಲೆಯಿಂದ ಮರಳುತ್ತಿದ್ದ ಬಾಲಕಿ ಸ್ಥಳದಲ್ಲೇ ಸಾವು
ಬೆಂಗಳೂರು: ಶಾಲೆಯಿಂದ ಮನೆಗೆ ತೆರಳುತ್ತಿದ್ದ 15 ವರ್ಷದ ಬಾಲಕಿಯ ಮೇಲೆ ನಿರ್ಮಾಣ ಹಂತದ ಕಟ್ಟಡದಿಂದ ಮರದ ತುಂಡು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ವಿವಿ ಪುರಂ ಮೆಟ್ರೋ ನಿಲ್ದಾಣದ ಬಳಿ ಶನಿವಾರ ನಡೆದಿದೆ. ತೇಜಸ್ವಿನಿ...