FILM3 months ago
ತೆಲುಗಿನ ಖ್ಯಾತ ಹಾಸ್ಯ ನಟನ ಮಗಳು ಹೃದಯಾಘಾತದಿಂದ ನಿಧನ
ಮಂಗಳೂರು: ತೆಲುಗಿನ ಜನಪ್ರಿಯ ಹಾಸ್ಯನಟ ರಾಜೇಂದ್ರ ಪ್ರಸಾದ್ ಮಗಳು ಗಾಯತ್ರಿ (38) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಶುಕ್ರವಾರ (ಅಕ್ಟೋಬರ್ 4) ಹೃದಯಾಘಾತ ಆಗಿದ್ದು, ಕುಟುಂಬಸ್ಥರು ಹೈದರಾಬಾದ್ನ ಎಐಜಿ ಆಸ್ಪತ್ರೆಗೆ ದಾಖಲಿಸಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಾಯತ್ರಿ ಇಂದು...