ಉಳ್ಳಾಲ : ಪುರಾಣ ಪ್ರಸಿದ್ಧ ಕೋಟೆಕಾರು ಗ್ರಾಮದ ಕಾರಣೀಕ ಕೊಂಡಾಣ ಕ್ಷೇತ್ರದಲ್ಲಿ ಶ್ರೀ ಪಿಲಿಚಾಮುಂಡಿ, ಬಂಟ, ವೈದ್ಯನಾಥ ಪರಿವಾರ ದೈವಗಳಿಗೆ ಕ್ಷೇತ್ರಕ್ಕೆ ತಾಗಿಕೊಂಡೇ ನೂತನ ಭಂಡಾರಮನೆ ನಿರ್ಮಾಣಗೊಳ್ಳುತ್ತಿದ್ದು, ನಿರ್ಮಾಣ ಹಂತದ ಕಟ್ಟಡವನ್ನು ಕಿಡಿಗೇಡಿಗಳು ಭಾನುವಾರ ಬೆಳಿಗ್ಗೆ...
ಬೆಂಗಳೂರು: ಬಿಜೆಪಿಯವರು ಬೆಳಗ್ಗೆ ಎದ್ದರೆ ಹಿಂದೂ ಹಿಂದೂ ಅನ್ನುತ್ತಾರೆ. ಈಗ ಹಿಂದೂ ದೇಗುಲಗಳನ್ನೇ ಒಡೆಯುತ್ತಿದ್ದಾರೆ ಎಂದು ಮಾಜಿ ಸಚಿವ ಎಚ್.ಎಂ.ರೇವಣ್ಣ ಕಿಡಿಕಾರಿದರು. ಅನಧಿಕೃತ ನಿರ್ಮಾಣವಾಗಿವೆ ಎಂಬ ನೆಪದಲ್ಲಿ ರಾಜ್ಯದಲ್ಲಿ ನೂರಾರು ದೇಗುಲಗಳನ್ನ ಧ್ವಂಸ ಮಾಡುವ ಕಾರ್ಯ...
ಬೆಂಗಳೂರು: ನಂಜನಗೂಡಿನಲ್ಲಿ ಹಿಂದೂ ದೇವಸ್ಥಾನವನ್ನು ನೆಲಸಮ ಮಾಡಿದ ವಿಚಾರವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಹಿಂದೂ ಧರ್ಮದ ರಕ್ಷಣೆಯನ್ನು ಗುತ್ತಿಗೆ ಪಡೆದವರ ರೀತಿ ಮಾತನಾಡುವ ಬಿಜೆಪಿಗೆ ಇಂತಹ ದುಸ್ಸಾಹಸ ಮಾಡುವ ಮೊದಲು ಹಿಂದುತ್ವ ರಕ್ಷಣೆಯ ನೆನಪಾಗಲಿಲ್ಲವೇ?...