LATEST NEWS1 year ago
ಬೆಂಗಳೂರಿನಲ್ಲಿ ಭಯೋತ್ಪಾದನೆ ಸಂಘಟನೆ ಜೊತೆ ನಂಟು ಹೊಂದಿದ್ದ ಶಂಕಿತ ಉಗ್ರ ಆರೀಫ್ ಬಂಧನ..!
ರಾಜಧಾನಿ ಬೆಂಗಳೂರಿನಲ್ಲಿ ಟೆಕ್ಕಿಯಾಗಿ ಕೆಲಸ ಮಾಡಿಕೊಂಡಿದ್ದ ಶಂಕಿತ ಉಗ್ರ ಆರೀಫ್ ಎಂಬಾತನನ್ನು ಐಎಸ್ಡಿ ಮತ್ತು ಎನ್ಐಎ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಟೆಕ್ಕಿಯಾಗಿ ಕೆಲಸ ಮಾಡಿಕೊಂಡಿದ್ದ ಶಂಕಿತ ಉಗ್ರ ಆರೀಫ್ ಎಂಬಾತನನ್ನು...