LATEST NEWS1 month ago
ನಿರ್ದೇಶಕನಿಗೆ ಗುಂಡು ಹಾರಿಸಿ ಬೆದರಿಕೆ: ಖ್ಯಾತ ಕಿರುತೆರೆ ನಟ ಅರೆಸ್ಟ್
ಬೆಂಗಳೂರು: ‘ಮುಗಿಲ್ ಪೇಟೆ’ಸಿನಿಮಾ ನಿರ್ದೇಶನ ಮಾಡಿದ್ದ ಭರತ್ ಮೇಲೆ ನಟ ತಾಂಡವ್ ರಾಮ್ ಗುಂಡು ಹಾರಿಸಿ ಕೊ*ಲೆಗೆ ಯತ್ನಿಸಿದ್ದಾರೆ. ಬೆಂಗಳೂರಿನ ಚಂದ್ರಾ ಲೇಔಟ್ನಲ್ಲಿ ಈ ಘಟನೆ ನಡೆದಿದ್ದು, ಆರೋಪಿ ತಾಂಡವ್ ರಾಮ್ ಅನ್ನು ಪೊಲೀಸರು ಬಂದಿಸಿದ್ದಾರೆ....