DAKSHINA KANNADA7 days ago
ಉಳ್ಳಾಲ : ನೇಣು ಬಿಗಿದು ಯುವಕ ಆತ್ಮಹ*ತ್ಯೆ
ಉಳ್ಳಾಲ : ಯುವಕನೊಬ್ಬ ನೇಣು ಬಿಗಿದು ಆತ್ಮಹ*ತ್ಯೆ ಮಾಡಿಕೊಂಡಿರುವ ಘಟನೆ ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಮಾಡೂರು ಎಂಬಲ್ಲಿ ನಡೆದಿದೆ. ತಾರಿಪಡ್ಪು ನಿವಾಸಿ ಶ್ರವಣ್ ಆಳ್ವ(25) ಆತ್ಮಹ*ತ್ಯೆ ಮಾಡಿಕೊಂಡ ಯುವಕ. ಎಲೆಕ್ಟ್ರೀಷಿಯನ್ ವೃತ್ತಿ ಮಾಡುತ್ತಿದ್ದ ಶ್ರವಣ್...