DAKSHINA KANNADA3 years ago
ಕಡಬ: ಸ್ನಾನಕ್ಕೆಂದು ನದಿಗಿಳಿದಿದ್ದ ಇಬ್ಬರು ಯುವಕರ ಸಾವು..!
ಕಡಬ: ಸ್ನಾನಕ್ಕೆಂದು ನದಿಗಿಳಿದಿದ್ದ ಯುವಕರಿಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಸೋಮವಾರ ಸಂಜೆ ಕಡಬ ತಾಲೂಕಿನ ಇಚಿಲಂಪಾಡಿಯಲ್ಲಿ ನಡೆದಿದೆ. ಮೃತ ಯುವಕರನ್ನು ನೆಲ್ಯಾಡಿ ಶಾಂತಿಬೆಟ್ಟು ನಿವಾಸಿ ಉಮ್ಮರ್ ಎಂಬವರ ಪುತ್ರ ಝಾಕಿರ್(20) ಹಾಗೂ ಸಹೋದರಿಯ ಪುತ್ರ...