DAKSHINA KANNADA2 days ago
ಬಾವಿಗೆ ಬಿದ್ದ ಎತ್ತು; ರಕ್ಷಣೆಗೆ ಮುಂದಾದ ಅಗ್ನಿಶಾಮಕ ಸಿಬ್ಬಂದಿ
ಉಳ್ಳಾಲ: ತೆರೆದ ಬಾವಿಯೊಂದಕ್ಕೆ ಬಿದ್ದಿರುವ ಎತ್ತನ್ನು ಅಗ್ನಿಶಾಮಕ ಸಿಬ್ಬಂದಿಯೊಬ್ಬರು ರಕ್ಷಿಸಿರುವ ಘಟನೆ ಸೋಮೇಶ್ವರ ಪುರಸಭಾ ವ್ಯಾಪ್ತಿಯ ಪಿಲಾರುಪಲ್ಲ ಎಂಬಲ್ಲಿ ನಡೆದಿದೆ. ಆವರಣ ಗೋಡೆಯಿಲ್ಲದೆ ಪಾಳು ಬಿದ್ದಿರುವ ಸರಕಾರಿ ಬಾವಿಯೊಂದಕ್ಕೆ ಹೋರಿಯೊಂದು ಬಿದ್ದು ನೀರಲ್ಲಿ ಒದ್ದಾಡಿದ್ದು, ಸ್ಥಳಕ್ಕೆ...