ಮಂಗಳೂರು: ಮೊಬೈಲ್ ಟವರ್ ಅನ್ನು ಉಪಕರಣಗಳ ಸಹಿತ ಕಳವು ಮಾಡಿರುವ ಘಟನೆ ಮಂಗಳೂರು ತಾಲೂಕು ತಿರುವೈಲು ಗ್ರಾಮದಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ. ಮುಂಬಯಿಯ ಕೈಗಾರಿಕಾ ವಲಯದಲ್ಲಿ ಕಾರ್ಯಾಚರಿಸುತ್ತಿರುವ ಜಿ.ಟಿ.ಎಲ್. ಇನ್ಫ್ರಾಸ್ಟ್ರಕ್ಚರ್ ಕಂಪೆನಿ ಲಿ.ನವರು ಮೊಬೈಲ್ ಟವರ್...
ಬೆಳ್ತಂಗಡಿ: ಅಂಡಿಂಜೆ ಗ್ರಾಮದ ಪಾಂಡೀಲು ಹೊಸಮನೆ ಎಂಬಲ್ಲಿ ಅ.27 ರಂದು ಸಂಜೆ 5 ಗಂಟೆಯಿಂದ ಅ.28 ರ ಮಧ್ಯಾಹ್ನ 12:15 ಗಂಟೆ ಮಧ್ಯ ಅವಧಿಯಲ್ಲಿ ಮನೆಯಿಂದ ಚಿನ್ನಭಾರಣ ಹಾಗೂ ನಗದು ಕಳವಾದ ಘಟನೆ ನಡೆದಿದೆ. ಪಾಂಡೀಲು...
ಬೆಳ್ತಂಗಡಿ : ವೈನ್ಸ್ ಶಾಪ್ ಮತ್ತು ಮೊಬೈಲ್ ಶಾಪ್ ಕಳ್ಳತನ ಪ್ರಕರಣವನ್ನು ಬೆನ್ನತ್ತಿದ್ದ ಬೆಳ್ತಂಗಡಿ ಪೊಲೀಸರ ಬಲೆಯಲ್ಲಿ ಅಂತರ್ ರಾಜ್ಯ ಕಳ್ಳರು ಸೆರೆಯಾಗಿದ್ದಾರೆ. ಬೆಳ್ತಂಗಡಿ ಬಸ್ ನಿಲ್ದಾಣದ ಬಳಿಯ ಮದ್ಯದ ಅಂಗಡಿ ಬೀಗ ಒಡೆದು ನುಗ್ಗಿದ...
ಕುಂದಾಪುರ: ಕರ್ನಾಟಕ ಬ್ಯಾಂಕ್ ಕೋಣಿ ಶಾಖೆಯಲ್ಲಿ ನ. 16 ರಂದು ಕಳ್ಳತನಕ್ಕೆ ವಿಫಲ ಯತ್ನ ನಡೆಸಿದ್ದ ಕಾನೂನು ಸಂಘರ್ಷಕ್ಕೊಳಪಟ್ಟ ಬಾಲಕ ಸಹಿತ ಇಬ್ಬರು ಹೊರ ರಾಜ್ಯ ಕಳ್ಳರನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ. ಕೊಪ್ಪಳ ಜಿಲ್ಲೆಯ ಇಂದ್ರನಗರ...
ಮಂಗಳೂರು: ಬಂಟ್ವಾಳದ ಕಲ್ಲಡ್ಕದಲ್ಲಿ ಹಲವಾರು ವರ್ಷಗಳಿಂದ ಜನರ ಮನೆಮಾತಾಗಿರುವ ಪ್ರಸಿದ್ಧ ಹೊಟೇಲ್ ಗೆ ನುಗ್ಗಿದ ಘಟನೆ ನಡೆದಿದ್ದು, ಕಳ್ಳನ ಸೆರೆಯಾದ ಸಿಸಿ ಟಿವಿ ದೃಶ್ಯಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕಲ್ಲಡ್ಕದಲ್ಲಿರುವ ಶ್ರೀ ಲಕ್ಮೀನಿವಾಸ ಕೆ.ಟಿ.ಹೋಟೆಲ್ ಗೆ...
ಉಡುಪಿ: ವೈನ್ಶಾಪ್ಗೆ ನುಗ್ಗಿ ಕಳ್ಳರು ಸಾವಿರಾರು ರೂ. ನಗದು ಹಾಗೂ ಮದ್ಯವನ್ನು ಕಳ್ಳತನ ಮಾಡಿದ ಘಟನೆ ನಡೆದಿದೆ ಉಡುಪಿಯಲ್ಲಿ ನಡೆದಿದೆ. ಅಲೆವೂರು ರಸ್ತೆಯಲ್ಲಿರುವ ವೈನ್ಶಾಪ್ವೊಂದರಲ್ಲಿ ಕ್ಯಾಶಿಯರ್ ಆಗಿ ಕೆಲಸ ಮಾಡಿಕೊಂಡಿರುವ ಸತೀಶ್ ಅವರು ಅ. 23ರಂದು...
ಉಡುಪಿ: ಅಂಪಾರಿನ ಮನೆಯೊಂದರಲ್ಲಿ ಕೆಲವು ದಿನಗಳ ಹಿಂದೆ ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿ ಕಾನೂನು ಸಂಘರ್ಷಕ್ಕೆ ಒಳಗಾಗಿದ್ದ ಬಾಲಕನನ್ನು ಶಂಕರನಾರಾಯಣ ಪೊಲೀಸರು ಬಂಧಿಸಿದ್ದಾರೆ. ಅಂಪಾರು ಗ್ರಾಮದ ಅಕ್ಕಯ್ಯ ಎಂಬವರು ತನ್ನ ಮಗಳೊಂದಿಗೆ ದಸರಾ ರಜೆ ಪ್ರಯುಕ್ತ...
ಮಂಗಳೂರು/ಬೆಳಗಾವಿ: ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ ಮೂಲಕ ಗೂಡ್ಸ್ ವಾಹನ ಮಹಾರಾಷ್ಟ್ರದಿಂದ ಕೇರಳಕ್ಕೆ ಹೋಗುತ್ತಿದ್ದ ಕೋಟ್ಯಾಂತರ ಹಣ ಜಪ್ತಿ ಮಾಡಲಾಗಿದೆ. ಉಪ ಚುನಾವಣೆ ಘೋಷಣೆಯಾದ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಪೊಲೀಸರು ಕಟ್ಟೆಚ್ಚರ ವಹಿಸುತ್ತಿದ್ದಾರೆ. ಬೆಳಗಾವಿ ಸಿಸಿಬಿ...
ಮಂಗಳೂರು/ ಬಾಂಗ್ಲಾ : ಬಾಂಗ್ಲಾದೇಶದ ಜೇಶೋರೇಶ್ವರಿ ದೇವಸ್ಥಾನದಿಂದ ಕಾಳಿ ಮಾತೆಯ ಕಿರೀಟವನ್ನು ಕಳವು ಮಾಡಲಾಗಿದೆ. ಬೆಳ್ಳಿ ಮತ್ತು ಚಿನ್ನದ ಲೇಪಿತ ಕಿರೀಟವನ್ನು ಭಾರತದ ಪ್ರಧಾನಿ ನರೇಂದ್ರ ಮೋದಿ ದೇವಾಲಯಕ್ಕೆ ಉಡುಗೊರೆಯಾಗಿ ನೀಡಿದ್ದರು. ಇದೀಗ ಈ ಕಿರೀಟಕ್ಕೆ...
ಮಂಗಳೂರು/ಲಂಡನ್: ಕಳ್ಳನೊಬ್ಬ ಮನೆಗೆ ನುಗ್ಗಿ ಕಳ್ಳತನ ಮಾಡುವ ಬದಲು ಮನೆ ಕೆಲಸ ಮಾಡಿ, ಊಟ ತಯಾರಿಸಿ ಪತ್ರ ಬರೆದಿಟ್ಟು ಹೋಗಿರುವ ವಿಚಿತ್ರ ಘಟನೆ ಲಂಡನ್ನ ಪ್ರತಿಷ್ಠಿತ ನಗರದಲ್ಲಿ ನಡೆದಿದೆ. ಮನೆಗಳ್ಳತನದ ಬಗ್ಗೆ ಪ್ರತಿನಿತ್ಯ ಹಲವಾರು ದೂರುಗಳು...