ವಯನಾಡು : ಭಾರಿ ಮಳೆ ಮತ್ತು ಭೀಕರ ಭೂ*ಕುಸಿತದಿಂದಾಗಿ ವಯನಾಡು ನಲುಗಿ ಹೋಗಿದೆ. ಇದರೊಂದಿಗೆ ಇದೀಗ ಕಳ್ಳರ ಹಾವಳಿ ಆರಂಭವಾಗಿದೆ. ಭೂಕುಸಿತದಲ್ಲಿ ನಿರಾಶ್ರಿತವಾಗಿರುವ ಮನೆಗಳಿಗೆ ನುಗ್ಗಿ ಕಳ್ಳತನ ಮಾಡಲಾಗುತ್ತಿದೆ ಎಂಬುದು ಸಂತ್ರ*ಸ್ಥರ ಅಳಲು. ಭೂಕು*ಸಿತದ ಬಳಿಕ...
ಉಡುಪಿ : ಕಳವು ಪ್ರಕರಣಗಳು ಕರಾವಳಿಯಲ್ಲಿ ಹೆಚ್ಚಾಗುತ್ತಿವೆ. ಚಡ್ಡಿ ಗ್ಯಾಂಗ್, ಪ್ಯಾಂಟ್ ಗ್ಯಾಂಗ್ ಹೀಗೆ ಕಳ್ಳರ ತಂಡಗಳು ಜನರ ನಿದ್ದೆ ಗೆಡಿಸಿವೆ. ಇದೀಗ ಮುಸುಕುಧಾರಿಗಳ ತಂಡವೊಂದು ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನಿಸಿರುವ ಘಟನೆ ಉಡುಪಿಯಲ್ಲಿ ನಡೆದಿದೆ....
ಮಂಗಳೂರು/ ಮೈಸೂರು : ಪೊಲೀಸರೊಬ್ಬರ ಮನೆಗೆ ಕಳ್ಳರು ಕನ್ನ ಹಾಕಿರುವ ಘಟನೆ ಜೆಪಿ ನಗರದ ಎರಡನೇ ಹಂತದಲ್ಲಿ ನಡೆದಿದೆ. ಬೀಗ ಮುರಿದು ಕಳ್ಳರು ಒಳ ನುಗ್ಗಿದ್ದಾರೆ. ಕಳ್ಳರು ಮನೆಯಲ್ಲಿ ದೋಚುತ್ತಿದ್ದಾಗಲೇ ಮನೆ ಮಾಲಕ ಎಂಟ್ರಿ ಕೊಟ್ಟಿದ್ದಾರೆ....
ಕಾಸರಗೋಡು: ಕಾಸರಗೋಡು ಜಿಲ್ಲೆಯ ಕುಂಬಳೆ ಪೇಟೆಯಲ್ಲಿರುವ ಶಂಕರ ಸೇವಾ ಸಮಿತಿಯ ಕುನ್ನಿಲ್ಪಾರ ತರವಾಡು ಕ್ಷೇತ್ರ ಹಾಗೂ ತರವಾಡು ಮನೆಯಿಂದ ಕಳ್ಳತನ ನಡೆದಿದೆ. ತರವಾಡು ಮನೆಯಿಂದ ಒಂದೂವರೆ ಪವನಿನ ಚಿನ್ನದ ಹೂ, ಕತ್ತಿ ಮತ್ತು ತರವಾಡು ಕ್ಷೇತ್ರದಿಂದ...
ಬೆಂಗಳೂರು/ಮಂಗಳೂರು: ಕೌಟುಂಬಿಕ ಸಮಸ್ಯೆಗಳನ್ನು ಪರಿಹರಿಸುತ್ತೇನೆ ಎಂದು ಹೇಳಿ ಚಪಾತಿ ಉಂಡೆ ನೀಡಿ ಮಹಿಳೆಯ ಚಿನ್ನಾಭರಣ ದೋಚಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮನೆಗೆ ಬಂದ ಅಪರಿಚಿತನೊಬ್ಬ ಗುರುನಾನಕ್ ಫೊಟೋವನ್ನು ಮಹಿಳೆಗೆ ಕೊಟ್ಟು, ಪೂಜೆ ನೆಪದಲ್ಲಿ ಗೋಧಿ ಹಿಟ್ಟಿನಲ್ಲಿ...
ಮಂಗಳೂರು : ಮಂಗಳೂರಿನ ಉರ್ವದ ಕೋಟೆಕಣಿಯ ದರೋಡೆ ಪ್ರಕರಣವನ್ನು ಐದು ಘಂಟೆಯಲ್ಲಿ ಬೇಧಿಸಿರುವ ಮಂಗಳೂರು ನಗರ ಪೊಲೀಸರು ಮತ್ತೊಂದು ಸಾಧನೆ ಮಾಡಿದ್ದಾರೆ. ಉರ್ವ ಮನೆ ದರೋಡೆ ನಡೆದ ದಿನದಂದೇ ವೆಲೆನ್ಸಿಯಾದಲ್ಲಿ ನಡೆದಿದ್ದ ಅಂಗಡಿ ಕಳ್ಳತನ ಪ್ರಕರಣದ...
ಮಂಗಳೂರು : ಮಂಗಳೂರಿನ ಉರ್ವದ ದಡ್ಡಲಕಾಡಿನಲ್ಲಿ ನಡೆದಿರುವ ದರೋಡೆಯ ಹಿಂದೆ ಚಡ್ಡಿ ಗ್ಯಾಂಗ್ ಕೈವಾಡ ಇರುವ ಅನುಮಾ ನ ಕಾಡಿದೆ. ಮನೆಯವರು ನೀಡಿದ ಮಾಹಿತಿಯಂತೆ ಮನೆಯ ಕಿಟಿಕಿ ತುಂಡರಿಸಿದ ದರೋ*ಡೆ ಗ್ಯಾಂಗ್ ಮನೆಯೊಳಗೆ ನುಗ್ಗಿದೆ. ಬಳಿಕ ಮನೆಯ...
ಮಂಗಳೂರು : ಕಿಟಕಿಯ ಸರಳು ತುಂಡರಿಸಿ ಒಳನುಗ್ಗಿದ ಕಳ್ಳರು ವೃದ್ಧೆಯ ಕತ್ತು ಹಿಸುಕಿ ಚಿನ್ನಾಭರಣ ಕದ್ದು ಪರಾರಿಯಾದ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ವಿಟ್ಲ ಪಡೂರು ಗ್ರಾಮದ ಬಲಿಪಗುಳಿ ಎಂಬಲ್ಲಿ ನಡೆದಿದೆ. ವಿದೇಶದಲ್ಲಿರುವ ಸುಲೈಮಾನ್...
ಮುಲ್ಕಿ : ಮನೆಮಂದಿ ಒಳಗಿದ್ದಾಗಲೇ, ಮನೆಗೆ ನುಗ್ಗಿ ನಗ ನಗದು ಕಳವುಗೈದ ಘಟನೆ ಮೂಲ್ಕಿ ಠಾಣಾ ವ್ಯಾಪ್ತಿಯ ಬಳ್ಕುಂಜೆ ನೀರಳಿಕೆಯಲ್ಲಿ ಇಂದು(ಜು.4) ಮುಂಜಾನೆ ನಡೆದಿದೆ. ಬಳ್ಕುಂಜೆ ನೀರಳಿಕೆ ನಿವಾಸಿ ಶೇಖಬ್ಬ ಪತ್ನಿ ಮತ್ತು ಮಕ್ಕಳು ರಾತ್ರಿ...
ಮಂಗಳೂರು: ಕೆಎಸ್ಆರ್ಟಿಸಿ ಬಸ್ನಲ್ಲಿ ಸುಮಾರು 67.75 ಲ.ರೂ. ಮೌಲ್ಯದ ಚಿನ್ನಾಭರಣವಿದ್ದ ಹ್ಯಾಂಡ್ಬ್ಯಾಗ್ ಕಳವಾಗಿದೆ ಎಂದು ಮಾಹಿತಿ ತಿಳಿದು ಬಂದಿದೆ. ಮಹಿಳೆಯೋರ್ವರು ನಗರದ ಬ್ಯಾಂಕ್ನ ಲಾಕರ್ನಲ್ಲಿದ್ದ 110 ಗ್ರಾಂ ತೂಕದ ವಜ್ರದ ಹರಳುಗಳಿರುವ ವಿವಿಧ ನಮೂನೆಯ ಚಿನ್ನದ ಒಡವೆಗಳನ್ನು...