ಉಡುಪಿ: ಮುಸುಕುಧಾರಿ ದರೋಡೆಕೋರರ ತಂಡವೊಂದು ಶುಕ್ರವಾರ ತಡರಾತ್ರಿ ತೆಕ್ಕಟ್ಟೆ ಸಮೀಪದ ರಾಷ್ಟ್ರೀಯ ಹೆದ್ದಾರಿ 66ರ ಶಾನುಭೋಗ್ ಕಾಂಪ್ಲೆಕ್ಸ್ ನಲ್ಲಿರುವ ಆಭರಣ ಮಳಿಗೆಗೆ ನುಗ್ಗಲು ವಿಫಲ ಯತ್ನಿಸಿದ ಘಟನೆ ನಡೆದಿದೆ. ಈ ಘಟನೆ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.ಡಿ.21ರಂದು...
ಬಂಟ್ವಾಳ: ಮನೆಗೆ ನುಗ್ಗಿ ನಗ- ನಗದು ಕಳವುಗೈದ ಇಬ್ಬರು ಆರೋಪಿಗಳನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿ, ಸುಮಾರು 27 ವರೆ ಲಕ್ಷ ಹಣ ಹಾಗೂ ಚಿನ್ನಾಭರಣವನ್ನು ವಶಕ್ಕೆ ಪಡೆದಿದ್ದಾರೆ. ಮಂಜೇಶ್ವರದ ಮಂಗಲ್ಪಾಡಿ ಮೂಲದ ಅಶ್ರಫ್ ಆಲಿ...
ಪುತ್ತೂರು: ವೈನ್ ಶಾಪ್ ಗೆ ಬಂದಿದ್ದ ವ್ಯಕ್ತಿಯೋರ್ವ ಮೊಬೈಲ್ ಎಗರಿಸಿ ಪರಾರಿಯಾದ ಘಟನೆ ವಿಟ್ಲ ಖಾಸಗಿ ಬಸ್ ನಿಲ್ದಾಣದ ಬಳಿ ಇರುವ ಶ್ರೀರಾಮ್ ವೈನ್ ಶಾಪ್ ನಲ್ಲಿ ನಡೆದಿದೆ. ವ್ಯಕ್ತಿಯೋರ್ವ ಗ್ರಾಹಕರ ಸೋಗಿನಲ್ಲಿ ವೈನ್ ಶಾಪ್...
ಪುತ್ತೂರು: ಅಂತರ್ ಜಿಲ್ಲಾ ಕಳವು ಪ್ರಕರಣದ ಕುಖ್ಯಾತ ಆರೋಪಿ ಅಬೂಬಕ್ಕರ್ ಯಾನೆ ಇತ್ತೆ ಬರ್ಪೆ ಅಬೂಬಕ್ಕರ್ ಎಂಬಾತನನ್ನು ಪುತ್ತೂರು ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಅಬೂಬಕ್ಕರ್ ಯಾನೆ ಇತ್ತೆ ಬರ್ಪೆ ಅಬೂಬಕ್ಕರ್ ಚಿಕ್ಕಮಂಗಳೂರು ತಾಲೂಕಿನ ಉಪ್ಪಳ್ಳಿ...
ಪಂಜಾಬ್: ಮನೆಯೊಂದರ ಹೊರಗೆ ಇರಿಸಿದ್ದ ಹೂವಿನ ಕುಂಡಗಳನ್ನು ಇಬ್ಬರು ಮಹಿಳೆಯರು ಸೇರಿ ಕದಿಯುತ್ತಿರುವ ದೃಶ್ಯ ಸಿ.ಸಿ.ಟಿವಿ.ಯಲ್ಲಿ ಸೆರೆಯಾಗಿದೆ.ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ಈ ವಿಡಿಯೋ ವೈರಲ್ ಆಗ್ತ ಇದೆ. ಇಬ್ಬರು ಮಹಿಳೆಯರು ಕಾರಿನಲ್ಲಿ ಬಂದು ಮನೆಯ ಎದುರು...
ಉಡುಪಿ: ಬೈಂದೂರು ತಾಲೂಕು ಮರವಂತೆಯ ಶ್ರೀ ರಾಮ ಮಂದಿರದಲ್ಲಿ ಕಳ್ಳತನಕ್ಕೆ ಯತ್ನಿಸಿದ್ದಾನೆ.ತಡರಾತ್ರಿ ಸುಮಾರು 1:45 ರ ವೇಳೆಗೆ ಅಪರಿಚಿತ ವ್ಯಕ್ತಿಯೊಬ್ಬ ಮಂದಿರದ ಎದುರಿನ ಬೀಗ ಒಡೆದು ಕಳ್ಳತನಕ್ಕೆ ಪ್ರಯತ್ನಿಸಿ ಬೀಗ ಮುರಿಯಲು ಸಾಧ್ಯವಾಗದೆ ವಾಪಾಸ್ಸಾಗಿದ್ದಾನೆ. ಕಳ್ಳತನ...
ಮೂಡಬಿದ್ರೆ: ಕಬ್ಬಿಣದ ಸೆಂಟ್ರಿಂಗ್ ಶೀಟ್ ಹಾಗೂ ಕಬ್ಬಿಣದ ಜಾಕ್ ಕದ್ದ ಆರೋಪದಲ್ಲಿ ವ್ಯಕ್ತಿಯೋರ್ವನನ್ನು ಬಂಧಿಸಲಾಗಿದೆ. ಬಂಧಿತನನ್ನು ಮೂಡುಬಿದ್ರೆಯ ತೋಡಾರು ಗ್ರಾಮದ ಮಹಮ್ಮದ್ ಸಾಯಿಲ್ (21) ಎಂದು ಗುರುತಿಸಲಾಗಿದೆ. ಘಟನೆ ವಿವರ ಬೆಳುವಾಯಿ ಹಾಗೂ ಕೆಸರುಗದ್ದೆ ಎಂಬಲ್ಲಿ...
ಅಂಗಡಿಯೊಂದಕ್ಕೆ ಬೈಕ್ನಲ್ಲಿ ಬಂದ ಮೂವರು ದುಷ್ಕರ್ಮಿಗಳು ವ್ಯಾಪರಿ ಕಣ್ಣಿಗೆ ಖಾರದ ಪುಡಿ ಎರಚಿ ಚಿನ್ನಾಭರಣ ಎಗರಿಸಿ ಪರಾರಿಯಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಪಟ್ಟಣದಲ್ಲಿ ನಡೆದಿದೆ. ಚಿತ್ರದುರ್ಗ: ಅಂಗಡಿಯೊಂದಕ್ಕೆ ಬೈಕ್ನಲ್ಲಿ ಬಂದ ಮೂವರು ದುಷ್ಕರ್ಮಿಗಳು ವ್ಯಾಪರಿ...
ಜಲ್ಲಿ ಕ್ರಶರ್ ವೊಂದರಲ್ಲಿ ಕ್ರಶರ್ ಯಂತ್ರದ ಲಕ್ಷಾಂತರ ಮೌಲ್ಯದ ಸೊತ್ತೊಂದನ್ನು ಕಳವುಗೈದ ಇಬ್ಬರು ಆರೋಪಿಗಳ ಸಹಿತ ಸೊತ್ತುಗಳನ್ನು ಬಂಟ್ವಾಳ ನಗರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಟ್ವಾಳ: ಜಲ್ಲಿ ಕ್ರಶರ್ ವೊಂದರಲ್ಲಿ ಕ್ರಶರ್ ಯಂತ್ರದ ಲಕ್ಷಾಂತರ ಮೌಲ್ಯದ...
ಅಡಿಕೆ ಸಾಗಾಟದ ಲಾರಿಯೊಂದರಿಂದ ಲಕ್ಷಾಂತರ ರೂ. ಹಣ ಕಳವು ಮಾಡಿದ ಆರೋಪಿಯನ್ನು ಪುತ್ತೂರು ಪೊಲೀಸರು ಮುಂಬೈಯಿಯಲ್ಲಿ ಬಂಧಿಸಿದ್ದಾರೆ. ಪುತ್ತೂರು: ಅಡಿಕೆ ಸಾಗಾಟದ ಲಾರಿಯೊಂದರಿಂದ ಲಕ್ಷಾಂತರ ರೂ. ಹಣ ಕಳವು ಮಾಡಿದ ಆರೋಪಿಯನ್ನು ಪುತ್ತೂರು ಪೊಲೀಸರು ಮುಂಬೈಯಿಯಲ್ಲಿ...