ಬೆಂಗಳೂರು : ಹೊಸ ಕಾರು ಖರೀದಿಸಿ ಲಾಂಗ್ ಡ್ರೈವ್ ಅಂತ ಹೈದರಾಬಾದ್ನಿಂದ ಬೆಂಗಳೂರಿಗೆ ಆಗಮಿಸಿದ ಕತಾರ್ನಾಕ್ ಕಳ್ಳಿಯರನ್ನು ಬೆಂಗಳೂರು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ತೆಲಂಗಾಣ ರಾಜ್ಯದ ಪ್ರಕಾಶಂ ಜಿಲ್ಲೆಯ ಸುಮಲತಾ (24), ಅಂಕಮ್ಮ (30), ರಮ್ಯಾ(19)...
ಬೆಂಗಳೂರು: ಪೊಲೀಸರೇ ಬೈಕ್ ಕಳ್ಳತನಕ್ಕೆ ಇಳಿದ ಅಪರೂಪದ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಕಾನ್ಸ್ಟೆಬಲ್ ಒಬ್ಬ ಅಪ್ರಾಪ್ತ ಬಾಲಕರನ್ನು ಬಳಸಿಕೊಂಡು ಬೈಕ್ ಗಳನ್ನು ಕಳ್ಳತನ ಮಾಡಿಸುತ್ತಿದ್ದ ಕಾನ್ಸ್ಟೇಬಲ್ನನ್ನು ಅದೇ ಇಲಾಖೆಯ ಪೊಲೀಸರೇ ಬಂಧಿಸಿರುವ ಘಟನೆ ನಗರದ ಮಾಗಡಿ...
ಮಂಗಳೂರು: ನಗರದ ಮಣ್ಣಗುಡ್ಡ ಬಳಿಯ ಗಾಂಧಿನಗರ 5ನೇ ಕ್ರಾಸ್ ಬಳಿ 6 ಮನೆಗೆ ಕಳ್ಳರು ನುಗ್ಗಿ ಕಳ್ಳತನಕ್ಕೆ ಯತ್ನಿಸಿ, 2 ಮನೆಯಿಂದ ಸುಮಾರು 6 ಲಕ್ಷ ಕಳವಾದ ಬಗ್ಗೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....
ಚಿಕ್ಕಬಳ್ಳಾಪುರ: ಹಾಡಹಗಲೇ ಒಂಟಿ ಮಹಿಳೆಯ ಮನೆಗೆ ನುಗ್ಗಿದ ಕಳ್ಳರು ಸ್ಥಳೀಯರ ಕೈಗೆ ಸಿಕ್ಕಿಬಿದ್ದು ಧರ್ಮದೇಟು ತಿಂದ ಘಟನೆ ಚಿಕ್ಕಬಳ್ಳಾಪುರದ ಚಿಂತಾಮಣಿ ನಗರದ ವೆಂಕಟಗಿರಿಕೋಟೆಯಲ್ಲಿ ನಡೆದಿದೆ. ಮನೆಯಲ್ಲಿ ಮಹಿಳೆ ಒಂಟಿಯಾಗಿ ಇರುವುದನ್ನು ಗಮನಿಸಿ ಕಳ್ಳರು, ವಕೀಲ ರಾಜಾರಾಂ...
ಸಾಮಾನ್ಯವಾಗಿ ದರೋಡೆಕೋರನ ಮೇಲೆ ನಾವು ಪ್ರಕರಣಗಳನ್ನು ದಾಖಲಿಸುವುದನ್ನ ನೋಡಿದ್ದೇವೆ, ಆದರೆ ಇಲ್ಲೊಬ್ಬ ದರೋಡೆಕೋರ ಜನರ ಮೇಲೆ ಪ್ರಕರಣ ದಾಖಲಿಸಿರುವ ವಿಚಿತ್ರ ಪ್ರಕರಣ ರಾಜ್ಯರಾಜಧಾನಿಯಲ್ಲಿ ವರದಿಯಾಗಿದೆ. ಕಳೆದ ಎರಡು ದಿನಗಳ ಹಿಂದೆ ಬೆಂಗಳೂರಿನ ರಿಚ್ಮಂಡ್ ರಸ್ತೆಯಲ್ಲಿ ಶಸ್ತ್ರಗಳನ್ನು...
ಪುತ್ತೂರು : ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿ ಪ್ರತಿಷ್ಟಿತ ಚಿನ್ನಾಭರಣದ ಮಳಿಗೆಯ ಬೀಗ ಒಡೆದು ಅಪಾರ ಪ್ರಮಾಣದಲ್ಲಿ ಚಿನ್ನಾಭರಣ ಕಳವು ಮಾಡಿದ ಘಟನೆ ವರದಿಯಾಗಿದೆ. ಇಲ್ಲಿನ ಪ್ರತಿಷ್ಠಿತ ಶ್ರೀಧರ್ ಭಟ್ ಬ್ರದರ್ಸ್ ಅಂಗಡಿ ಪಕ್ಕದಲ್ಲಿರುವ ಶ್ರೀಧರ್...
ಮಂಗಳೂರು : ಮನೆಗೆ ಕನ್ನ ಹಾಕಿರುವ ಕಳ್ಳರು ಸುಮಾರು 700 ಗ್ರಾಂ ಗೂ ಅಧಿಕ ಚಿನ್ನಾಭರಣ ಮತ್ತು ಸುಮಾರು ಐದು ಲಕ್ಷ ರೂ. ನಗದು ಕಳವು ಮಾಡಿದ ಘಟನೆ ಮಂಗಳೂರು ಹೊರವಲಯದ ಕೊಣಾಜೆಯಲ್ಲಿ ನಡೆದಿದೆ. ಕೊಣಾಜೆ ಪೊಲೀಸ್...
12ಕಡೆ ಕಳವುಗೈದಿದ್ದ ಇಬ್ಬರು ಮಹಾ ಖದೀಮರ ಬಂಧನ; 18,59,776 ರೂ. ಮೌಲ್ಯದ ಸೊತ್ತು ವಶಕ್ಕೆ..! ಚಿಕ್ಕೋಡಿ:ಚಿಕ್ಕೋಡಿಯ ಯಮಕನಮರಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮನೆ ಹಾಗೂ ದೇವಸ್ಥಾನದಲ್ಲಿ ನಡೆದ ಕಳವು ಪ್ರಕರಣದ ಮೂವರು ಆರೋಪಿಗಳನ್ನು ಪೊಲೀಸರು...
ಕಾರ್ಕಳ : ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದ ಕೊಳಿ ಕದಿಯುವ ವೃದ್ದ ದಂಪತಿಯನ್ನು ಹಿಡಿಯಲು ಸಾರ್ವಜನಿಕರು ಯಶಸ್ವಿಯಾಗಿದ್ದು, ಮನೆಯೊಂದಕ್ಕೆ ಅನುಮಾನಾಸ್ಪದವಾಗಿ ಹೋಗುತ್ತಿದ್ದ ವೇಳೆ ಸಾರ್ವಜನಿಕರು ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ. ವೃದ್ಧ ದಂಪತಿ ಬಾಗಿಲು ಹಾಕಿದ ಮನೆಯೊಂದರ...
ದೇವಸ್ಥಾನದಲ್ಲಿ ಕಳವುಗೈದ ಕಳ್ಳರು ಮತ್ತೆ ಮಾಡಿದ್ದೇನು..? ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಕೆಮ್ಮಾಯಿ ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನ ಸೇರಿದಂತೆ ಸ್ಥಳೀಯ ಎರಡು ಅಂಗಡಿಗಳಿಂದ ಕಳ್ಳತನ ನಡೆದ ಘಟನೆ ಇಂದು ಬೆಳಕಿಗೆ...