FILM1 day ago
ಆ ಒಂದು ದೃಶ್ಯದಿಂದ ಪುಷ್ಪ 2 ಚಿತ್ರಕ್ಕೆ ಮತ್ತೆ ಸಂಕಷ್ಟ!
ಮಂಗಳೂರು/ಹೈದರಾಬಾದ್ : ಪುಷ್ಪ 2 ಚಿತ್ರಕ್ಕೆ ಮತ್ತೆ ಸಂಕಷ್ಟ ಎದುರಾಗಿದೆ. ಚಿತ್ರದ ದೃಶ್ಯವೊಂದನ್ನು ಆಕ್ಷೇಪಿಸಿ ಕಾಂಗ್ರೆಸ್ ನಾಯಕರೊಬ್ಬರು ಪೊಲೀಸ್ ಠಾಣೆಯ ಮೆಟ್ಟಿಲೇರಿರುವ ಬಗ್ಗೆ ವರದಿಯಾಗಿದೆ. ಪುಷ್ಪ 2 ಚಿತ್ರದ ದೃಶ್ಯವೊಂದರಲ್ಲಿ ಪೊಲೀಸರಿಗೆ ಅವಮಾನ ಮಾಡಲಾಗಿದೆ ಎಂದು...