LATEST NEWS1 month ago
ಮಂಗಳೂರಿನಲ್ಲಿ 75 ಮೀ ಉದ್ದದ ತ್ರಿವರ್ಣ ಧ್ವಜ ಯಾತ್ರೆ; ಮಳೆ ಲೆಕ್ಕಿಸದೆ ಹೆಜ್ಜೆ ಹಾಕಿದ ವಿದ್ಯಾರ್ಥಿಗಳು
ಮಂಗಳೂರು: 78ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಇಲ್ಲಿನ ಕರಾವಳಿ ಉತ್ಸವ ಮೈದಾನದಿಂದ ರಾಷ್ಟ್ರಕವಿ ಗೋವಿಂದ ಪೈ ವೃತ್ತದವರೆಗೆ ತ್ರಿವರ್ಣ ಯಾತ್ರೆ ನಡೆಯಿತು. 75 ಮೀ ಉದ್ದದ ತ್ರಿವರ್ಣ ಧ್ವಜ ಈ ಯಾತ್ರೆಯ ವಿಶೇಷ ಆಕರ್ಷಣೆಯಾಗಿತ್ತು. ಕರಾವಳಿ...