LATEST NEWS4 hours ago
ತಿರುಪತಿ ಲಡ್ಡು ಪ್ರಸಾದದಲ್ಲಿ ಗುಟ್ಕಾ ಪತ್ತೆ!
ಹೈದರಾಬಾದ್: ತೆಲಂಗಾಣದ ಖಮ್ಮಂ ಜಿಲ್ಲೆಯ ಭಕ್ತೆಯೊಬ್ಬರು ತಿರುಪತಿ ಲಡ್ಡು ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ತಮ್ಮ ಮನೆಗೆ ತಂದ ಪ್ರಸಾದದಲ್ಲಿ, ಕಾಗದದಲ್ಲಿ ಸುತ್ತಿಟ್ಟಿರುವ ತಂಬಾಕು ತುಂಡುಗಳು ಪತ್ತೆಯಾಗಿವೆ ಎಂದು ಆರೋಪಿಸಿದ್ದಾರೆ. ತಿರುಪತಿ ಲಡ್ಡು ತಯಾರಿಕೆಯಲ್ಲಿ...