LATEST NEWS4 weeks ago
25kg ಚಿನ್ನಾಭರಣ ಧರಿಸಿ ತಿಮ್ಮಪ್ಪನ ದರ್ಶನ ಪಡೆದ ರಾಯಲ್ ಫ್ಯಾಮಿಲಿ
ಭಾರತೀಯ ಸಂಸ್ಕೃತಿಯಲ್ಲಿ ಅದರಲ್ಲಿ ಮಹಿಳೆಯರಲ್ಲಿ ಬಂಗಾರವು ಮಹತ್ವದ ಸ್ಥಾನ ಪಡೆದುಕೊಂಡಿದೆ. ಹಾಗೇ ತಿರುಪತಿಯ ತಿರುಮಲ ಶ್ರೀವೆಂಕಟೇಶ್ವರ ಸ್ವಾಮಿ ಶ್ರೀಮಂತ ದೇವರೆಂದೆ ಖ್ಯಾತಿ ಪಡೆದಿದ್ದಾನೆ. ಈ ಶ್ರೀಮಂತದೇವರಿಗೆ ಭಕ್ತರು ಬರೋಬ್ಬರಿ 25 ಕೆ.ಜಿಯ ಚಿನ್ನದ ಒಡೆವೆಗಳನ್ನ ಧರಿಸಿಕೊಂಡು...