kerala1 month ago
ಕೇರಳದಲ್ಲಿ ಭಾರೀ ಗಾಳಿ ಮಳೆಯ ಮುನ್ಸೂಚನೆ..! ಹವಾಮಾನ ಇಲಾಖೆ ಮುನ್ನೆಚ್ಚರಿಕೆ
ಕೇರಳ/ಮಂಗಳೂರು: ಕೇರಳದಲ್ಲಿ ಭಾರೀ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಇಂದು(ಆ.13) ಕೇರಳದ ಹಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗಿದೆ. ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ಪತ್ತನಂತಿಟ್ಟ ಹಾಗೂ ಇಡುಕ್ಕಿ ಜಿಲ್ಲೆಗಳಲ್ಲಿ...