bengaluru1 year ago
ಹತ್ಯೆಗೈದ ವ್ಯಕ್ತಿಯ ಹೆಣದ ಜೊತೆ ತ್ರಿಬಲ್ ರೈಡ್ ಹೋಗಿ ಹೆಣ ಎಸೆದು ಬಂದ ಆರೋಪಿಗಳು ಬಂಧನ…!
ಬೆಂಗಳೂರು: ವ್ಯಕ್ತಿಯೋರ್ವನನ್ನು ಹತ್ಯೆಗೈದು ದ್ವಿಚಕ್ರ ವಾಹನದಲ್ಲಿ ತ್ರಿಬಲ್ ರೈಡ್ ಹೋಗಿ ಮೃತದೇಹವನ್ನು ಎಸೆದು ಬಂದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರು ಠಾಣಾ ಪೊಲೀಸರು ದಂಪತಿ ಸೇರಿದಂತೆ ಮೂವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ರೀನಾ, ಗಂಗೇಶ್ ಹಾಗೂ ಬಿಜೋಯ್ ಬಂಧಿತ...