BANTWAL2 years ago
ಬಂಟ್ವಾಳ: ಚಿಲ್ಲರೆ ವಿಚಾರಕ್ಕೆ ಮಹಿಳೆಗೆ ಅವಾಚ್ಯ ಶಬ್ಧಗಳಿಂದ ನಿಂದನೆ-ಕಂಡಕ್ಟರ್ ವಿರುದ್ಧ ದೂರು ದಾಖಲು
ಬಂಟ್ವಾಳ: ಕೆ.ಎಸ್.ಆರ್.ಟಿ.ಸಿ. ಬಸ್ನಲ್ಲಿ ಚಿಲ್ಲರೆ ವಿಚಾರಕ್ಕೆ ಕಂಡಕ್ಟರ್ನೋರ್ವ ಮಹಿಳಾ ಪ್ರಯಾಣಿಕೆ ಜೊತೆ ಅಸಭ್ಯವಾಗಿ ವರ್ತಿಸಿದ ಘಟನೆ ಬಂಟ್ವಾಳದಲ್ಲಿ ನಡೆದಿದೆ. ಈ ಬಗ್ಗೆ ಮಹಿಳೆ ಬಾಗಲಕೋಟೆ ನಿವಾಸಿ ಕೆ.ಎಸ್.ಆರ್.ಟಿಸಿ ಬಸ್ ಕಂಡೆಕ್ಟರ್ ರಾಜು ಎಂಬವರ ಮೇಲೆ ಬಂಟ್ವಾಳ...