LATEST NEWS3 years ago
ಜು.1ರಿಂದ ಖಾಸಗಿ ಬಸ್ ದರ ಶೇ.25ರಷ್ಟು ಹೆಚ್ಚಳ
ಉಡುಪಿ: ಜಿಲ್ಲೆಯಲ್ಲಿ ಜುಲೈ 1ರಿಂದ ಖಾಸಗಿ ಬಸ್ಗಳ ಸಂಚಾರ ಆರಂಭವಾಗಲಿದ್ದು, ಜೊತೆ ಜೊತೆಗೆ ಪ್ರಯಾಣ ದರವನ್ನು ಶೇ 25ರಷ್ಟು ಹೆಚ್ಚಿಸಲು ಖಾಸಗಿ ಬಸ್ ಮಾಲೀಕರು ತೀರ್ಮಾನಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಸರ್ಕಾರ...