DAKSHINA KANNADA5 days ago
ಉಳ್ಳಾಲ : ಟಿಪ್ಪರ್ – ಸ್ಕೂಟರ್ ಅಪಘಾ*ತ; ಚಿಕಿತ್ಸೆ ಫಲಕಾರಿಯಾಗದೆ ಸವಾರ ಸಾ*ವು
ಉಳ್ಳಾಲ : ಟಿಪ್ಪರ್ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಗಂ*ಭೀರ ಗಾ*ಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಸ್ಕೂಟರ್ ಸವಾರ ಇಹಲೋಕ ತ್ಯಜಿಸಿದ್ದಾರೆ. ಪಾವೂರು ಮಲಾರು ಅಕ್ಷರನಗರ ನಿವಾಸಿ ವಿಶ್ವನಾಥ್ ಆಚಾರ್ಯ ಎಂಬವರ ಪುತ್ರ ಗಣೇಶ್ ಆಚಾರ್ಯ...