LATEST NEWS3 years ago
ಟಿಪ್ಪುಸುಲ್ತಾನ್ ವಿಷಯವನ್ನು ಪಠ್ಯಪುಸ್ತಕದಿಂದ ಕೈಬಿಡಲ್ಲ: ಶಿಕ್ಷಣ ಸಚಿವರಿಂದ ಸ್ಪಷ್ಟನೆ
ಬೆಂಗಳೂರು: ಶಾಲಾ ಮಕ್ಕಳ ಪಠ್ಯ ಕ್ರಮದಿಂದ ಟಿಪ್ಪುಸುಲ್ತಾನ್ ವಿಚಾರ ಕೈ ಬಿಡುವ ಸುದ್ದಿ ಸತ್ಯಕ್ಕೆ ದೂರವಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಸ್ಪಷ್ಟಪಡಿಸಿದ್ದಾರೆ. ವಿಧಾನಸೌಧದಲ್ಲಿ ಶುಕ್ರವಾರ ಮಾತನಾಡಿದ ಅವರು ‘ಈ ವಿಚಾರದಲ್ಲಿ ಮಾಧ್ಯಮಗಳು ಊಹಾಪೋಹ...