LATEST NEWS18 hours ago
ತಿರುಪತಿ ಕಾಲ್ತುಳಿತ: ಮೃತ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ಘೋಷಿಸಿದ ಆಂಧ್ರ ಸರ್ಕಾರ
ಚೆನ್ನೈ: ತಿರುಪತಿಯಲ್ಲಿ ಟೋಕನ್ ವಿತರಣೆ ಕೇಂದ್ರದ ಬಳಿ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟಿರುವ ಭಕ್ತರ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಆಂಧ್ರಪ್ರದೇಶ ಸರ್ಕಾರ ಹೇಳಿದೆ. ತಿರುಪತಿ ನಗರದ ಬೈರಾಗಿಪಟ್ಟೇಡದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಆರು...