ಆಂಧ್ರಪ್ರದೇಶ: ತಿರುಪತಿ ತಿಮ್ಮಪ್ಪನಿಗೆ ಇರೋವಷ್ಟು ಭಕ್ತರು ಬಹುಶಃ ಯಾವ ದೇವರಿಗೂ ಇಲ್ಲ ಅಂತಾನೇ ಹೇಳಬಹುದು . ಇದೇ ಕಾರಣದಿಂದ ದೇಶದ ಅತ್ಯಂತ ಶ್ರೀಮಂತ ದೇವಸ್ಥಾನವಾಗಿ ಜಗತ್ಪ್ರಸಿದ್ದಿಯನ್ನು ಪಡೆದುಕೊಂಡಿದೆ. ಆದ್ರೆ ಈ ದೇವಸ್ಥಾನದಲ್ಲಿರೋ ಅದೊಂದು ರಹಸ್ಯ ಮಾತ್ರ ದೇವಸ್ಥಾನಕ್ಕೆ...
ರೀಲ್ಸ್ ಮಾಡಲು ಹೋಗಿ ಜಲಪಾತದಿಂದ ಕೆಳಗೆ ಬಿದ್ದು ಮಂಗಳೂರು ಮೂಲದ ವಿದ್ಯಾರ್ಥಿಯೊಬ್ಬ ತನ್ನ ಜೀವವನ್ನೆ ಕಳೆದುಕೊಂಡಿದ್ದಾನೆ. ತಿರುಪತಿ: ರೀಲ್ಸ್ ಮಾಡಲು ಹೋಗಿ ಜಲಪಾತದಿಂದ ಕೆಳಗೆ ಬಿದ್ದು ಮಂಗಳೂರು ಮೂಲದ ವಿಧ್ಯಾರ್ಥಿಯೊಬ್ಬ ತನ್ನ ಜೀವವನ್ನೆ ಕಳೆದುಕೊಂಡಿದ್ದಾನೆ. ಮೃತ...
ತಿರುಪತಿ: ಚಿನ್ನಲೇಪನದ ವೇಳೆ ತಿರುಪತಿ ತಿರುಮಲ ದೇವಸ್ಥಾನದ ಗರ್ಭಗುಡಿಯನ್ನು 6-8 ತಿಂಗಳು ಮುಚ್ಚುವ ಸಾಧ್ಯತೆಯಿದೆ ಎನ್ನುವ ವಿಚಾರ ಅನೇಕ ಸುದ್ದಿ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಆದರೆ ಇದೀಗ ಈ ಬಗ್ಗೆ ದೇಗುಲದ ಮುಖ್ಯ ಅರ್ಚಕರಲ್ಲಿ ಒಬ್ಬರಾದ ವೇಣುಗೋಪಾಲ...
ಬೆಂಗಳೂರು: ಅ.25ರಂದು ಮಂಗಳವಾರ ಸಂಭವಿಸಲಿರುವ ಸೂರ್ಯಗ್ರಹಣದಿಂದಾಗಿ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ರಾಜ್ಯದ ಪ್ರಮುಖ ಧಾರ್ಮಿಕ ಕ್ಷೇತ್ರಗಳಲ್ಲಿ ದೇವರ ದರ್ಶನ ಹಾಗೂ ಸೇವೆಗಳಲ್ಲಿ ವ್ಯತ್ಯಯವಾಗಲಿದೆ. ಬೆಳ್ತಂಗಡಿ: ಅ.25ರಂದು ಸೂರ್ಯಗ್ರಹಣ ಇರುವುದರಿಂದ ಧರ್ಮಸ್ಥಳದ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ...
ತಿರುಪತಿ: ಅನಾರೋಗ್ಯದಿಂದ 10 ವರ್ಷದ ಮೃತಪಟ್ಟ ಮಗನ ಮೃತದೇಹ ಸಾಗಿಸಲು ಹಣವಿಲ್ಲದೇ ಬೈಕ್ನಲ್ಲಿ 90 ಕಿ.ಮೀ ಪ್ರಯಾಣ ಮಾಡಿದ ಅಮಾನವೀಯ ಘಟನೆ ಆಂಧ್ರಪ್ರದೇಶದ ತಿರುಪತಿಯಲ್ಲಿ ನಡೆದಿದೆ. ಘಟನೆ ವೀಡಿಯೋ ವೈರಲ್ ಆಗಿದ್ದು, ನೆಟ್ಟಿಗರು ತೀವ್ರ ಆಕ್ರೋಶ...
ತಿರುಪತಿ: ಆಂಧ್ರಪ್ರದೇಶದ ತಿರುಪತಿಯಲ್ಲಿ ತಡರಾತ್ರಿ ಪ್ರಬಲ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 3.6 ತೀವ್ರತೆ ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪನ ಕೇಂದ್ರ ಮಾಹಿತಿ ನೀಡಿದೆ. ಬೆಳಗ್ಗಿನ ಜಾವಾ 1.10 ರ ಸುಮಾರಿಗೆ ತಿರುಪತಿ ನಗರದಲ್ಲಿ ರಿಕ್ಟರ್...
ತಿರುಪತಿ: ತಿರುಮಲದ ಇತಿಹಾಸ ಪ್ರಸಿದ್ಧ ವೆಂಕಟೇಶ್ವರ ದೇವಸ್ಥಾನಕ್ಕೆ ದುಬೈ ಮೂಲದ ಭಕ್ತರೊಬ್ಬರು ಇಂದು 1 ಕೋಟಿ ಕಾಣಿಕೆಯನ್ನು ಸಲ್ಲಿಸಿದ್ದಾರೆ ಎಂದು ದೇಗುಲದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬಡವರು ಮತ್ತು ನಿರ್ಗತಿಕರಿಗೆ ಸೇವೆ ಸಲ್ಲಿಸಲು ಉದ್ದೇಶಿಸಿರುವ ಟಿಟಿಡಿ ಕಲ್ಯಾಣ...