LATEST NEWS3 years ago
ಪ್ಯಾರಾಲಿಂಪಿಕ್ಸ್ನಲ್ಲಿ ಭಾರತಕ್ಕೆ ಎರಡನೇ ಚಿನ್ನ
ಟೋಕಿಯೊ: ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತಕ್ಕೆ ಪದಕಗಳ ಮಳೆ ಸುರಿಯುತ್ತಿದೆ. ಜಾವೆಲಿನ್ (ಎಫ್ 64) ಪಂದ್ಯದಲ್ಲಿ ಸುಮಿತ್ ಆಂಟಿಲ್ ಚಿನ್ನ ಗೆದ್ದಿದ್ದಾರೆ. ಟೋಕಿಯೊ ಪ್ಯಾರಾಲಿಂಪಿಕ್ ಕ್ರೀಡಾಕೂಟದಲ್ಲಿ ಇದು ಭಾರತಕ್ಕೆ ಎರಡನೇ ಚಿನ್ನ ಸೇರಿದಂತೆ ಏಳನೇ ಪದಕವಾಗಿದೆ. ಅದಕ್ಕೂ...