DAKSHINA KANNADA2 months ago
ಮಂಗಳೂರಿನಲ್ಲಿ ನೀತಿ ಸಂಹಿತೆ ಸಡಿಲಿಕೆ; ನಾಳೆಯಿಂದ ನೂತನ ಮೇಯರ್ ಆಡಳಿತ ಪ್ರಾರಂಭ
ಮಂಗಳೂರು: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಅವರು ಅಧಿಕಾರ ವಹಿಸಿಕೊಂಡ ದಿನವೇ ವಿಧಾನಪರಿಷತ್ ಉಪ ಚುನಾವಣೆಯ ಹಿನ್ನೆಲೆಯಲ್ಲಿ ಮಂಗಳೂರು ಮಹಾನಗರ ಪಾಲಿಕೆಗೆ ನೀತಿ ಸಂಹಿತಿ ಜಾರಿಯಾಗಿತ್ತು. ಇದರಿಂದ ಕಳೆದ ಸುಮಾರು ಒಂದು ತಿಂಗಳ ಕಾಲ...