ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಇತಿಹಾಸ ಪ್ರಸಿದ್ಧ ತಾಣ, ಬೆಳ್ತಂಗಡಿ ತಾಲೂಕಿಗೆ ಮುಕುಟಪ್ರಾಯದಂತಿರುವ ನಡ ಗ್ರಾಮದ ನರಸಿಂಹ ಗಡ ಗಡಾಯಿಕಲ್ಲುವಿನಲ್ಲಿ ಟಿಕೆಟ್ ನೀಡದೆ ಕೇವಲ ಹಣದ ಅವ್ಯವಹಾರ ಮಾತ್ರ ನಡೆಯುತ್ತಿದೆ ಎಂದು ಸಾರ್ವಜನಿಕರು ಆರೋಪಿಸಿದಕ್ಕೆ ಶಾಸಕ...
ಉಡುಪಿ: ಉಡುಪಿಯ ಮಲ್ಪೆ ಪಡುಕೆರೆಯ ಕಡಲತೀರದಲ್ಲಿ ದೂರದ ಊರಿನಿಂದ ಆಗಮಿಸುವ ಪ್ರವಾಸಿಗರಿಂದ ಆಗುತ್ತಿರುವ ತೊಂದರೆಗಳನ್ನು ತಪ್ಪಿಸುವುದಕ್ಕೆ ಇಲ್ಲಿನ ನಿವಾಸಿಗಳು ಹಾಕಿದ ಬ್ಯಾನರ್ ಗೆ ಇದೀಗ ಪೊಲೀಸ್ ಅಧಿಕಾರಿಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ಕುರಿತು ಮಾಧ್ಯಮಗಳೊಂದಿಗೆ...
ಉಡುಪಿ: ಪಡುಬಿದ್ರಿ ಎಂಡ್ ಪಾಯಿಂಟ್ ಬೀಚ್ಗೆ ಮೂರನೇ ಬಾರಿ ವಿಶ್ವ ಮಾನ್ಯತೆಯ ಬ್ಲೂಫ್ಲ್ಯಾಗ್ ಬೀಚ್ ಮಾನ್ಯತೆ ಪಡೆದಿದೆ. ಡೆನ್ಮಾರ್ಕಿನ ಫೌಂಡೇಶನ್ ಫಾರ್ ಎನ್ವಯರರ್ನ್ ಮೆಂಟಲ್ ಎಜ್ಯುಕೇಶನ್ ಸಂಸ್ಥೆಯ ಬ್ಲೂಫ್ಲ್ಯಾಗ್ ಪರಿಕಲ್ಪನೆಯ ವಿಶ್ವದರ್ಜೆಯ 33 ಮಾನದಂಡಗಳನ್ನು ಕ್ರಮಬದ್ಧವಾಗಿ...
ಮಂಗಳೂರು: ವಿಶ್ವದ ಏಳು ಅದ್ಭುತಗಳ ಮಾದರಿಯಲ್ಲಿ ಕರ್ನಾಟಕದ ಏಳು ಅದ್ಭುತಗಳನ್ನು ಗುರುತಿಸಲು ಈಗ ರಾಜ್ಯವ್ಯಾಪಿ ಅಭಿಯಾನ ನಡೆಯುತ್ತಿದೆ. ಈ ವಿಶೇಷ ಅಭಿಯಾನದಲ್ಲಿ ಪಾಲ್ಗೊಂಡು ದಕ್ಷಿಣ ಕನ್ನಡ ಜಿಲ್ಲೆಯ ಅದ್ಭುತಗಳನ್ನು ಕರುನಾಡಿನ ಏಳು ಅದ್ಭುತಗಳ ಸಾಲಿನಲ್ಲಿ ನಿಲ್ಲಿಸುವ...
ಮಂಗಳೂರು: ಸರ್ಫಿಂಗ್ ಫೆಡರೇಷನ್ ಆಫ್ ಇಂಡಿಯಾ ಹಾಗೂ ಜಿಲ್ಲಾ ಪ್ರವಾಸೋದ್ಯಮ ಇಲಾಖೆಯ ಪ್ರಾಯೋಜಕತ್ವದಲ್ಲಿ ಮಂಗಳೂರು ತಾಲೂಕಿನ ಪಣಂಬೂರು ಕಡಲ ತಡಿಯಲ್ಲಿ ಆಯೋಜಿಸಲಾದ ರಾಷ್ಟ್ರೀಯ ಸರ್ಫಿಂಗ್ ಚಾಂಪಿಯನ್ಶಿಪ್ಗೆ ಇಂದು ಬೆಳಿಗ್ಗೆ ಚಾಲನೆ ನೀಡಲಾಯಿತು. ಇಂದಿನಿಂದ ಮೇ 29ರವರೆಗೆ...
ಕಾರವಾರ: ಉತ್ತರ ಕನ್ನಡ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕರ ವಿರುದ್ಧ ಅಧಿಕಾರ ದುರ್ಬಳಕೆಯ ವಿರುದ್ಧ 35 ಮಂದಿಯ ಸಹಿಯೊಂದಿಗೆ ದೂರು ಸಲ್ಲಿಕೆಯಾಗಿದೆ. ಮುಖ್ಯಮಂತ್ರಿ, ಕಂದಾಯ ಸಚಿವ, ಜಿಲ್ಲಾ ಉಸ್ತುವಾರಿ ಸಚಿವ, ಸರ್ಕಾರದ ಮುಖ್ಯ...
ಮಂಗಳೂರು: ನಗರದ ಹೊರವಲಯದ ಪಿಲಿಕುಳ ಅರ್ಬನ್ ಹಾಥ್ನಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಕ್ರಾಫ್ಟ್ ಬಝಾರ್ ಕರಕುಶಲ ಮೇಳಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ಇಂತಹ ಮೇಳಗಳಿಂದಾಗಿ ನೇರ ಮಾರುಕಟ್ಟೆ ವ್ಯವಸ್ಥೆಯನ್ನು ಹೊಂದಬಹುದಾಗಿದೆ....