ಮಂಗಳುರು/ಚಿಕ್ಕಮಗಳೂರು: ಹಿಂಗಾರು ಮಳೆಯಬ್ಬರ ರಾಜ್ಯದಲ್ಲಿ ಜೋರಾಗಿಯೇ ಇದೆ. ವಿಶೇಷವಾಗಿ ಚಿಕ್ಕಮಗಳೂರಿನ ಮುಳ್ಳಯ್ಯನಗಿರಿಯಲ್ಲಿ ಇತಿಹಾಸದಲ್ಲಿ ಕಂಡು ಕೇಳರಿಯದ ಮಳೆ ಈ ಬಾರಿ ದಾಖಲಾಗಿದೆ. ಕರ್ನಾಟಕದ ಅತ್ಯಂತ ಎತ್ತರದ ಪ್ರದೇಶ ಮುಳ್ಳಯ್ಯನಗಿರಿಯ ದತ್ತಪೀಠದಲ್ಲಿ 2 ಅಡಿ ಮಳೆ ನೀರು...
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುತ್ಲೂರು ಗ್ರಾಮ ರಾಷ್ಟ್ರೀಯ ಸಾಹಸ ಪ್ರವಾಸೋದ್ಯಮ ಪ್ರಶಸ್ತಿಗೆ ಭಾಜನವಾಗಿದೆ. ಈ ಮೂಲಕ ರಾಷ್ಟ್ರೀಯ ಸಾಹಸ ಪ್ರವಾಸೋದ್ಯಮ ಪ್ರಶಸ್ತಿಗೆ ಪಾತ್ರವಾದ ಕರ್ನಾಟಕದ ಏಕೈಕ ಗ್ರಾಮವೆಂಬ ಹೆಗ್ಗಳಿಕೆಗೂ ಪಾತ್ರವಾಗಿದೆ. ದೇಶದ...
ಉಡುಪಿ : ನಟ ಜೂ.ಎನ್ ಟಿ ಆರ್ ಉಡುಪಿ ಜಿಲ್ಲೆ ಪ್ರವಾಸದಲ್ಲಿದ್ದಾರೆ. ನಟ ರಿಷಬ್ ಶೆಟ್ಟಿ, ನಿರ್ದೇಶಕ ಪ್ರಶಾಂತ್ ನೀಲ್ ಜೊತೆ ಧಾರ್ಮಿಕ ಕ್ಷೇತ್ರಗಳಿಗೆ ಅವರು ಭೇಟಿ ನೀಡುತ್ತಿದ್ದಾರೆ. ಕೃಷ್ಣಮಠ, ಕೊಲ್ಲೂರು ಕ್ಷೇತ್ರದ ನಂತರ...
ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಾದ್ಯಂತ ವರುಣ ಕಳೆದ ನಾಲ್ಕು ದಿನದಿಂದ ಅಬ್ಬರಿಸಿ ಇಂದು ಕೊಂಚ ವಿರಾಮ ನೀಡಿದ್ದಾನೆ. ಮಳೆನಿಂತರೂ ಮಳೆಯಿಂದ ಅವಾಂತರಗಳ ಸರಮಾಲೆಗಳೇ ಸೃಷ್ಟಿಯಾಗಿದ್ದು ಜನ ವರುಣಾರ್ಭಟಕ್ಕೆ ಕಂಗೆಟ್ಟು ಹೋಗಿದ್ದಾರೆ. ಪಶ್ಚಿಮ ಘಟ್ಟಗಳ ಸಾಲಿನಲ್ಲಿರುವ ಚಂದ್ರದ್ರೋಣ...
ಬಂಟ್ವಾಳ: ನಗರದ ಯುವಕರಿಬ್ಬರು ಆಟೋ ರಿಕ್ಷಾದಲ್ಲೇ 11 ದಿನಗಳಲ್ಲಿ 4,200 ಕಿ.ಮೀ ಸಂಚರಿಸಿ ನಾಲ್ಕು ರಾಜ್ಯಗಳನ್ನು ಸುತ್ತಾಡಿ ಐದು ಜ್ಯೋತಿರ್ಲಿಂಗಗಳ ದರ್ಶನ ಮಾಡಿ ಬಂದಿದ್ದಾರೆ. ಮೆಲ್ಕಾರಿನ ಕ್ಯಾಟರಿಂಗ್ ಉದ್ಯಮಿ ವಿಜೇತ್ ನಾಯಕ್ ಹಾಗೂ ಕಲ್ಲಡ್ಕದ ಸಾಫ್ಟ್ವೇರ್...
ಮಂಗಳೂರು: ಕರಾವಳಿ ಸೇರಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಕೆಲ ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಿ ಅರಣ್ಯ ಇಲಾಖೆ ಆದೇಶ ಹೊರಡಿಸಿದೆ. ವನ್ಯಜೀವಿ ವಲಯದ ವ್ಯಾಪ್ತಿಗೆ ಬರುವ ಪ್ರವಾಸಿ ತಾಣಗಳಿಗೆ ನಿರ್ಬಂಧ...
ಮಂಗಳೂರು/ ಉತ್ತರಾಖಂಡ : ಚಾರ್ ಧಾಮ್ ಯಾತ್ರೆ ಮಾಡುವ ಆಸೆ ಹಲವಾರು ಭಕ್ತರಲ್ಲಿ ಇರುತ್ತದೆ. ಇದೀಗ ಭಕ್ತರ ಕನಸು ಈಡೇರುವ ಸಮಯ ಬಂದಿದ್ದು, ಇಂದಿನಿಂದ(ಮೇ 10) ಚಾರ್ ಧಾಮ್ ಯಾತ್ರೆ ಆರಂಭಗೊಂಡಿದೆ. ಕೇದಾರನಾಥ, ಬದರಿನಾಥ ಹಾಗೂ...
ಮಂಗಳೂರು / ಚೆನ್ನೈ : ಮಕ್ಕಳಿಗೆ ರಜೆ ಇದೆ ಈ ಬೇಸಿಗೆ ರಜೆಗೆ ಎಲ್ಲಾದರೂ ಸುತ್ತಾಡೋಣ ಅನ್ನೋ ಯೋಚನೆ ಬರುವುದು ಸಾಮಾನ್ಯ. ಬಿಸಿಲಿನ ತಾಪದಿಂದ ತಂಪಾಗಲು ಊಟಿ, ಕೊಡೈಕನಾಲ್ ನತ್ತ ಪಯಣ ಬೆಳೆಸೋ ಯೋಚನೆಯಲ್ಲಿದ್ದೀರಾ? ಹಾಗಾದರೆ...
ಮಂಗಳೂರು : ಸುಂದರವಾದ ಹಾಗೂ ಪ್ರವಾಸಿಗರನ್ನು ಸೆಳೆಯುವ ಬೀಚ್ಗಳು ಯಾವುದು ಅಂತ ಕೇಳಿದ್ರೆ ನಮ್ಮಲ್ಲಿ ನೆನಪಾಗೋದು ಗೋವಾದ ಬೀಚ್ಗಳು. ವಿದೇಶಿಯರು ಹೆಚ್ಚಾಗಿ ಬರೋ ಗೋವಾ , ಗೋಕರ್ಣ ಮೊದಲಾ ಬೀಚ್ ಹೋದವರಿಗೆ ಅಲ್ಲಿ ಬಿಕಿನಿಯಲ್ಲಿ ಕಾಣಿಸೋ...
ದೊಡ್ಡ ದೊಡ್ಡ ಬಂಗಲೆಗಳಲ್ಲಿ ವಾಸ ಮಾಡ್ತಾ ಐಷಾರಾಮಿ ಜೀವನ ಮಾಡ್ತಾ ಇರೋ ಶ್ರೀಮಂತರು ಇತ್ತೀಚೆಗೆ ಪುಟ್ಟ ಗುಡಿಸಲಿನ ಅನುಭವ ಪಡೆಯಲು ಇಚ್ಚೆ ಪಡ್ತಾ ಇದ್ದಾರೆ. ಹೀಗಾಗಿ ವೀಕೆಂಡ್ಗಳಲ್ಲಿ ದೂರದ ಪ್ರದೇಶಕ್ಕೆ ಹೋಗಿ ಪುಟ್ಟ ಹೋಮ್ ಸ್ಟೇಗಳಲ್ಲಿ...