LATEST NEWS3 months ago
ಪಂಚೆ ಉಟ್ಟು ದೇಸೀ ಸ್ಟೈಲ್ ಅಡುಗೆ ಮಾಡಿದ ಬ್ರಿಟಿಷ್ ಬಾಣಸಿಗ..! ಫಿದಾ ಆದ ನೆಟ್ಟಿಗರು
ಹೆಲ್ಸ್ ಕಿಚನ್ ಹಾಗೂ ಮಾಸ್ಟರ್ ಚೆಫ್ ನಂತಹ ಜನಪ್ರಿಯ ಕಾರ್ಯಕ್ರಮಗಳ ನಿರೂಪಕ ಗಾರ್ಡನ್ ರಾಮ್ಸೆ ಇದೀಗ ತನ್ನ ವೇಷಭೂಷಣದ ಮೂಲಕ ಗಮನ ಸೆಳೆದಿದ್ದಾರೆ. ಬ್ರಿಟಿಷ್ ಸೆಲೆಬ್ರಿಟಿ ಬಾಣಸಿಗ ಗಾರ್ಡನ್ ಜೇಮ್ಸ್ ರಾಮ್ಸೆ ಅವರು ತಮ್ಮ ಡಿಫರೆಂಟ್...