LATEST NEWS3 years ago
ಟ್ರಾಫಿಕ್ ಉಲ್ಲಂಘನೆಯಿಂದ 660 ಕೋಟಿ ದಂಡ ವಸೂಲು: ಗೃಹಸಚಿವ
ಬೆಂಗಳೂರು: ‘ಕಳೆದ ಮೂರು ವರ್ಷಗಳಲ್ಲಿ ರಾಜ್ಯದಲ್ಲಿ ಸಂಚಾರ ನಿಯಮ ಉಲ್ಲಂಘಿಸಿದ ಪ್ರಕರಣಗಳಲ್ಲಿ 660.97 ಕೋಟಿ ದಂಡ ಸಂಗ್ರಹಿಸಲಾಗಿದೆ’ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ವಿಧಾನಪರಿಷತ್ನಲ್ಲಿ ಕಾಂಗ್ರೆಸ್ಸಿನ ದಿನೇಶ್ ಗೂಳಿಗೌಡ ಅವರ ಪ್ರಶ್ನೆಗೆ ಉತ್ತರಿಸಿರುವ...