DAKSHINA KANNADA1 year ago
ಕೊಟ್ಟಾರದಲ್ಲಿ ಬಸ್ ಢಿಕ್ಕಿಯಾಗಿ ಗಾಯಗೊಂಡಿದ್ದ ಮಹಿಳೆ ಸಾವು
ಮಂಗಳೂರು: ಮಂಗಳೂರು ನಗರದ ಕೊಟ್ಟಾರ ಚೌಕಿಯಲ್ಲಿ ಡಿ.3ರಂದು ನಡೆದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಗುರುವಾರ ಮೃತಪಟ್ಟಿದ್ದಾರೆ. ಬೆಂಗಳೂರಿನ ಕಂಪೆನಿಯೊಂದರಲ್ಲಿ ಎಂಜಿನಿಯರ್ ಆಗಿರುವ ಮೆಗಾ ರಂಜಿತ್ ಪೈ...