DAKSHINA KANNADA3 months ago
Ullala: 3 ದಿನಗಳಲ್ಲಿ ಸೌದಿ ತೆರಳಬೇಕಿದ್ದ ಯುವಕ ರೈಲು ಢಿಕ್ಕಿ ಹೊಡೆದು ಸಾವು..!
ಉಳ್ಳಾಲ: ಫೆ.14 ರಂದು ಸೌದಿಗೆ ತೆರಳಬೇಕಿದ್ದ ಯುವಕನೋರ್ವ ರೈಲು ಢಿಕ್ಕಿ ಹೊಡೆದು ಸಾವನ್ನಪ್ಪಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಸಂಕೊಳಿಗೆ ರೈಲ್ವೇ ಹಳಿಯಲ್ಲಿ ಫೆ.10ರ ತಡರಾತ್ರಿ ವೇಳೆ ಸಂಭವಿಸಿದೆ. ಉಚ್ಚಿಲ ರೈಲ್ವೇ ಗೇಟ್ ಸಮೀಪದ...