LATEST NEWS3 months ago
ಹಳಿಗಳ ಮೇಲೆ ಸಿಮೆಂಟ್ ಬ್ಲಾಕ್ ಗಳನ್ನು ಇಟ್ಟ ಕಿಡಿಗೇಡಿಗಳು: ತಪ್ಪಿದ ರೈಲು ದುರಂತ
ಅಜ್ಮೀರ್: ರಾಜಸ್ಥಾನದ ಅಜ್ಮೀರ್ ಜಿಲ್ಲೆಯಲ್ಲಿ ಸರಕು ಸಾಗಣೆ ಕಾರಿಡಾರ್ ನ ಹಳಿಗಳ ಮೇಲೆ ಎರಡು ಸಿಮೆಂಟ್ ಬ್ಲಾಕ್ ಗಳನ್ನು ಇಡುವ ಮೂಲಕ ಸರಕು ರೈಲನ್ನು ಹಳಿ ತಪ್ಪಿಸುವ ಘಟನೆ ನಡೆದಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ....