ಕಾನ್ಪುರ/ಮಂಗಳೂರು: ರೈಲು ಹಳಿ ಮೇಲೆ ಸಿಲಿಂಡರ್ ಇರಿಸಿ ದುಷ್ಕೃತ್ಯ ನಡೆಸಲು ಸಂಚು ರೂಪಿಸಿದ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ. ಆ.8ರಂದು ರಾತ್ರಿ 8.25ರ ವೇಳೆಗೆ ಕಾನ್ಪುರದಿಂದ ಭಿವಾನಿಗೆ ಪ್ರಯಾಣಿಸುತ್ತಿದ್ದ ಕಾಳಿಂದಿ ಎಕ್ಸ್ಪ್ರೆಸ್ ಹಳಿ ಮೇಲಿಟ್ಟಿದ್ದ...
ಉಡುಪಿ: ಕರಾವಳಿ ಕ್ರೈಸ್ತ ಸಮುದಾಯ ಮನವಿ ಮೇರೆಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಕೊಂಕಣ ರೈಲ್ವೇ ನಿಗಮಕ್ಕೆ ನೀಡಿದ ಸೂಚನೆಯಂತೆ ಇದೀಗ ವೇಲಾಂಕಣಿ ಮಡಗಾಂವ್ ಮಧ್ಯೆ ವಿಶೇಷ ರೈಲು ಘೋಷಣೆಯಾಗಿದೆ. ಸೆಪ್ಟೆಂಬರ್ ತಿಂಗಳಲ್ಲಿ ನಡೆಯುವ ವೇಲಾಂಕಣಿ...
ಬೆಂಗಳೂರು: ಮುಂದಿನ ಮೂರು ತಿಂಗಳಲ್ಲಿ ಕರ್ನಾಟಕದಲ್ಲಿ ಮೊದಲ ಬಾರಿಗೆ ವಂದೇ ಭಾರತ್ ಸ್ಲೀಪರ್ ರೈಲುಗಳು ಹಳಿಗಿಳಿಯಲಿವೆ. ಈವರೆಗೂ ವಂದೇ ಭಾರತ್ ನಲ್ಲಿ ಕುಳಿತು ಕೊಳ್ಳುವ, 360 ಡಿಗ್ರಿ ತಿರುಗುವಾಸನಗಳಿದ್ದವು. ಆದರೆ ಇನ್ಮುಂದೆ ದೂರದ ಪ್ರಯಾಣಕ್ಕೆ ಸಹಕಾರಿಯಾಗುವ...
ಮಂಗಳೂರು: ಚಲಿಸುತ್ತಿದ್ದ ರೈಲನ್ನು ಏರಲು ಯತ್ನಿಸಿದ ಪ್ರಯಾಣಿಕೊಬ್ಬ ಆಯತಪ್ಪಿ ಬಿದ್ದಿದ್ದು ಆತನನ್ನು ರೈಲ್ವೇ ಪೊಲೀಸ್ ಸಿಬಂದಿ ರಕ್ಷಿಸಿದ ಘಟನೆ ರವಿವಾರ ಮಂಗಳೂರು ಜಂಕ್ಷನ್ ನಲ್ಲಿ ನಡೆದಿದೆ. ಹಾಸನ ಮೂಲದ ಶಶಾಂಕ್ ರೈಲ್ಉ ಹತ್ತಲು ಯತ್ನಿಸಿದ ಯುವಕ...
ಮಂಗಳೂರು: ಮಣ್ಣು ಕುಸಿತಗೊಂಡು ಸ್ಥಗಿತಗೊಂಡಿದ್ದ ಮಂಗಳೂರು-ಬೆಂಗಳೂರು ರೈಲು ಸಂಚಾರ ಮತ್ತೆ ಪುನರಾರಂಭಗೊಂಡಿದೆ. ಮಂಗಳೂರು-ಬೆಂಗಳೂರು ರೈಲು ಮಾರ್ಗದ ಮೈಸೂರು ವಿಭಾಗದ ಸಕಲೇಶಪುರ ಮತ್ತು ಬಳ್ಳುಪೇಟೆ ನಡುವೆ ಆ.16ರಂದು ಗುಡ್ಡ ಕುಸಿದಿದ್ದು ಪರಿಣಾಮ ನಾಲ್ಕು ದಿನಗಳ ಕಾಲ ರೈಲು...
ಹಾಸನ: ಸಕಲೇಶಪುರ ತಾಲ್ಲೂಕಿನ ಆಚಂಗಿ-ದೊಡ್ಡಸಾಗರ ಬಳಿ ರೈಲ್ವೆ ಹಳಿ ಮೇಲೆ ಮತ್ತೆ ಭೂಕುಸಿತ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಮಾರ್ಗಮಧ್ಯೆ ಯಶವಂತಪುರ-ಕಾರವಾರ ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಕಳೆದ ಒಂದು ವಾರದ ಹಿಂದೆ ಇದೇ ಜಾಗದಲ್ಲಿ...
ಮಂಗಳೂರು: ರೈಲ್ವೇ ಹಳಿ ಮೇಲೆ ಮತ್ತೆ ಭಾರೀ ಪ್ರಮಾಣದ ಮಣ್ಣು ಕುಸಿತಗೊಂಡಿದ್ದು ಕೆಲವು ಕಡೆ ಸಂಪರ್ಕ ಕಲ್ಪಿಸುವ ರೈಲ್ವೇ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಸಕಲೇಶಪುರ ತಾಲೂಕಿನ ಬಾಳ್ಳುಪೇಟೆ ಸಮೀಪ ಕಿಲೋ ಮೀಟರ್ ಸಂಖ್ಯೆ 42/43 ರ ಮಧ್ಯೆ...
ಬೆಂಗಳೂರು: ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದೋಣಿಗಲ್, ಎಡಕುಮೇರಿ ಮತ್ತು ಕಡಗರವಳ್ಳಿ ನಡುವೆ ಭೂಕುಸಿತ ಸಂಭವಿಸಿದ ಕಾರಣ ಬೆಂಗಳೂರು ಮಂಗಳೂರು ಮಧ್ಯೆ ಸಂಚರಿಸುವ ಎಲ್ಲ ರೈಲುಗಳ ಸಂಚಾರ ರದ್ದಾಗಿದೆ. ಕೆಲವು ರೈಲುಗಳನ್ನು ಪರ್ಯಾಯ ಮಾರ್ಗಗಳ ಮೂಲಕ...
ಮಂಗಳೂರು/ವಿಶಾಖಪಟ್ಟಣಂ : ಆಂಧ್ರ ಪ್ರದೇಶದ ವಿಶಾಖಪಟ್ಟಣಂ ರೈಲು ನಿಲ್ದಾಣದಲ್ಲಿ ನಿಂತಿದ್ದ ತಿರುಮಲ ಎಕ್ಸ್ಪ್ರೆಸ್ ರೈಲಿನ ಮೂರು ಬೋಗಿಗಳಲ್ಲಿ ಬೆಂ*ಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಇಂದು(ಆ.4) ಮುಂಜಾನೆ 10 ಗಂಟೆಯ ಸುಮಾರಿಗೆ ಈ ಘಟನೆ ನಡೆದಿದೆ. ಅದೃಷ್ಟವಶಾತ್,...
ನವ ದೆಹಲಿ: ಸಂಸತ್ನ ಮುಂಗಾರು ಅಧಿವೇಶನ ಜು.22 ರಿಂದ ಆರಂಭವಾಗಿದ್ದು, ಇದು ಲೋಕಸಭೆಯ ಎರಡನೇ ಅಧಿವೇಶನವಾಗಿದೆ. ಮೊದಲ ಅಧಿವೇಶನದಲ್ಲಿ ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾರ್ಪಣೆ ನಡೆದಿದ್ದರೆ, ಈ ಅಧಿವೇಶನದಲ್ಲಿ ಪ್ರಶ್ನೋತ್ತರದ ಅವಧಿ ನೀಡಲಾಗಿದೆ. ಬಜೆಟ್ ಮೇಲಿನ ಚರ್ಚೆಯೊಂದಿಗೆ...