LATEST NEWS1 month ago
ಬೆಂಗಳೂರು ಮಂಗಳೂರು ರೈಲು ಸಂಚಾರ ಸದ್ಯಕ್ಕೆ ಅನುಮಾನ: ರೈಲ್ವೆ ಇಲಾಖೆ ಮಾಹಿತಿ
ಬೆಂಗಳೂರು: ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಶಿರಾಡಿ ಘಾಟ್ನ ಎಡಕುಮೇರಿ ಕಡಗರವಳ್ಳಿ ಮಧ್ಯೆ ಭೂಕುಸಿತದಿಂದಾಗಿ 14 ರೈಲುಗಳ ಸಂಚಾರ ರದ್ದಾಗಿದೆ. ಹಳಿ ದುರಸ್ತಿ ಕಾರ್ಯ ಮುಂದುವರಿದಿದ್ದು, ಭಾರಿ ಮಳೆಯಿಂದಾಗಿ ಪುನಃಸ್ಥಾಪನೆ ಕಾಮಗಾರಿ ವಿಳಂಬವಾಗುತ್ತಿದೆ. ಹೀಗಾಗಿ ಆಗಸ್ಟ್...