ಉಡುಪಿ: ಉಡುಪಿ ಸಿಟಿ ಬಸ್ ನಿಲ್ದಾಣ ಸಮೀಪ ಮಂಗಳ ಮುಖಿಯರನ್ನು ಅನೈತಿಕ ದಂಧೆಯಲ್ಲಿ ತೊಡಗಿಸಿಕೊಳ್ಳುತ್ತಿರುವ ಕುರಿತು ಸಾರ್ವಜನಿಕರ ವಲಯದಿಂದ ದೂರುಗಳ ಬಂದ ಹಿನ್ನಲೆಯಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಅಕ್ಷಯ್ ಹಾಕೇ ಮಚ್ಚಿಂದ್ರ ಅವರು ಮಧ್ಯೆ ರಾತ್ರಿ...
ಮಂಗಳೂರು: ಮಂಗಳಮುಖಿ ಎಂದರೆ ಹೆಣ್ಣು ಅಲ್ಲದ ಗಂಡು ಅಲ್ಲದ ಒಂದು ವ್ಯಕ್ತಿಯ ಮನಃಸ್ಥಿತಿ. ಇವರನ್ನು ‘ತೃತೀಯ ಲಿಂಗಿ’ ಅಥವಾ ‘ಮಂಗಳಮುಖಿ’ ಎಂದೂ ಕರೆಯುತ್ತಾರೆ. ಅನ್ಯಧರ್ಮದಲ್ಲಿರುವಂತೆ ಇವರಲ್ಲೂ ಕೂಡಾ ವಿಶೇಷ ಆಚಾರ, ಸಂಪ್ರದಾಯಗಳಿವೆ. ಮಂಗಳಮುಖಿಯರು ‘ರಂಡೆ ಹುಣ್ಣಿಮೆ’...
ಚೆನ್ನೈ: ಬಲವಂತವಾಗಿ ಮಂಗಳಮುಖಿ ಮುಂದೆಲೆಯನ್ನು ಕತ್ತರಿಸಿ ಆಕೆಯ ಮೇಲೆ ಇಬ್ಬರು ವ್ಯಕ್ತಿಗಳು ಅಮಾನುಷವಾಗಿ ಹಲ್ಲೆ ನಡೆಸಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದ್ದು, ಘಟನೆಯ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ...
ಮಂಗಳೂರು: ಸಮಾಜದಲ್ಲಿ ಪ್ರತ್ಯೇಕವಾಗಿ ಕಾಣಲ್ಪಡುವ ಮಂಗಳಮುಖಿಯರಿಗೆ ಸಮಾಜದೊಂದಿಗೆ ಬೆರೆಯುವ ಮಹತ್ವಾಕಾಂಕ್ಷೆ ಇರುವುದರಿಂದ ಮಂಗಳೂರಿನ ನಾಲ್ವರು ಮಂಗಳಮುಖಿಯರು ಡ್ಯಾನ್ಸ್ ಕಲಿಯಲು ಮುಂದಾಗಿದ್ದಾರೆ. ಬೆಂಗಳೂರಿನ ಪ್ರಿಯಾ, ಬಳ್ಳಾರಿಯ ಸಂಧ್ಯಾ ಮತ್ತು ರೇಖಾ, ರಾಯಚೂರಿನ ಹನಿ ಕೆಲವು ವರ್ಷಗಳ ಹಿಂದೆ...
ಮಂಗಳೂರು: ಸಾರ್ವಜನಿಕ ಸ್ಥಳದಲ್ಲಿ ಭಿಕ್ಷಾಟನೆ ಮಾಡಬಾರದು ಎನ್ನುವ ಸರಕಾರದ ಆದೇಶವನ್ನು ಮೀರಿ ನಗರದ ಪಿವಿಎಸ್ ಸರ್ಕಲ್ ಬಳಿ ಭಿಕ್ಷಾಟನೆ ಮಾಡುತ್ತಿದ್ದ ಮಂಗಳಮುಖಿಯರನ್ನು ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದುಕೊಂಡು ಪಚ್ಚನಾಡಿಯ ನಿರಾಶ್ರಿತರ ಪರಿಹಾರ ಕೇಂದ್ರಕ್ಕೆ ದಾಖಲಿಸಿದ್ದರು....